ಮುಂಡಾಜೆ ಸಿಎ ಬ್ಯಾಂಕ್ ವಿದ್ಯಾನಿಧಿ ವಿತರಣೆ

0
ಬೆಳ್ತಂಗಡಿ; ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಶನಿವಾರ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್...

ಕೊಯ್ಯೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಕೊಯ್ಯೂರಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ದೇಲೋಡಿ ಮನೆ ನಿವಾಸಿ ಕಿಶನ್ ಕುಮಾರ್...

ವಿಮಾನ ದುರಂತದಲ್ಲಿ ಮಡಿದವರ ಕುಟುಂಗಳೊಂದಿಗೆ ನಮ್ಮ ಪ್ರಾರ್ಥನೆ ಸದಾ ಇರಲಿದೆ; ಬಿಷಪ್ ಲಾರೆನ್ಸ್ ಮುಕ್ಕುಯಿ

0
ಬೆಳ್ತಂಗಡಿ;  2025 ರ ಜೂನ್ 12 ರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ AI171 ರ  ಅಪಘಾತದ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂಥ್ಯವು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತದೆ. 242 ಪ್ರಯಾಣಿಕರು ಮತ್ತು...

ಅಹಮದಾಬಾದ್; 242ಪ್ರಯಾಣಿಕರಿದ್ದ ವಿಮಾನ ಪತನ

0
ಅಹಮದಾಬಾದ್:‌ ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್...

ಭಾರೀ ಮಳೆ ಜಿಲ್ಲೆಯಲ್ಲಿ ಜೂನ್ 12ರಂದು ಶಾಲೆಗಳಿಗೆ ರಜೆ

0
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ...

ಪೂಂಜಾಲಕಟ್ಟೆ ಪಿ.ಎಸ್ ಐ ನಂದಕುಮಾರ್ ಅವರಿಗೆ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ

0
ಬೆಳ್ತಂಗಡಿ; ಪೂಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿ ರ್ವಹಿಸುತ್ತಿದ್ದ ನಂದಕುಮಾರ್. ಎಂ.ಎಸ್ ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಪ್ರಮೋಷನ್ ನೀಡಿ ಇಲಾಖೆ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಒಟ್ಟು 36 ಮಂದಿಗೆ ಪ್ರಮೋಷನ್ ಲಭಿಸಿದ್ದು...

ಬೆಳ್ತಂಗಡಿ; ಮಳೆ ಮುನ್ಸೂಚನೆ ಹಿನ್ನಲೆ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ನೋಟೀಸು

0
ಬೆಳ್ತಂಗಡಿ;  ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು...

ಭಾರೀ ಮಳೆಯ ಮುನ್ಸೂಚನೆ: ದ.ಕ ಜಿಲ್ಲೆಯಲ್ಲಿ ಐದು ದಿನ ರಡ್ ಅಲರ್ಟ್ ಘೋಷಣೆ

0
ಬೆಳ್ತಂಗಡಿ; ಒಂದು ವಾರದಿಂದ ಬಿಡುವು ನೋಡಿದ್ದ ಮಳೆ ಕರಾವಳಿಯಾದ್ಯಂತ ಮತ್ತೆ ಬಿರುಸುಗೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿಯು ಬುಧವಾರ ಸಂಜೆಯಿಂದ ನಿರಂತರ ಮಳೆ ಆರಂಭಗೊಂಡಿದ್ದು ಜಿಲ್ಲೆಯಲ್ಲಿ ಐದು ದಿನಗಳ ಕಾಲ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು...

ಮುಂಡಾಜೆಯಲ್ಲಿ ಜಯರಾಂ ಕೆ ಅವರಿಗೆ ‘ನುಡಿ’ನಮನ; ಜಯರಾಂ ಅವರು ಬಹುವಿಧ ಕಲಾ ಪ್ರಾಕಾರಗಳಲ್ಲಿ ತೊಡಗಿಸಿಕೊಂಡಿದ್ದರು; ಶ್ರೀಧರ ಜಿ‌ ಭಿಡೆ

0
ಬೆಳ್ತಂಗಡಿ; ವಿದ್ಯೆ, ಕಲೆ, ಸಾಹಿತ್ಯ ಸಂಸ್ಕೃತಿ, ಜಾನಪದ, ತರಬೇತಿ, ನಾಟಕ, ಕ್ರೀಡೆ ಹೀಗೆ ಬಹುವಿಧ ಪ್ರಾಕಾರಗಳಲ್ಲಿ ಜಯರಾಂ ಕೆ ಅವರು ತೊಡಗಿಸಿಕೊಂಡಿದ್ದರು. ಹಲವರಿಗೆ ಬದುಕುವ ದಾರಿ ತೋರಿದ್ದ ಅವರ ಈ ಎಲ್ಲಾ ಪೌಢಿಮೆ...

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

0
ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ...