ಬೆಳ್ತಂಗಡಿ; ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ; ರಾಜಿಯಿಲ್ಲದ ಹೋರಾಟ ರಾಜಕೀಯಕ್ಕಾಗಿ ಎಸ್‌ಡಿಪಿಐ ಜೊತೆ ಕೈ ಜೋಡಿಸಿ : ಅನ್ವರ್ ಸಾದಾತ್...

0
ಬೆಳ್ತಂಗಡಿ : ಜೂ. 21- ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅಭಿವೃದ್ಧಿ ರಹಿತ ವಂಶಾಡಳಿತ, ಕೋಮು ಧ್ರುವೀಕರಣದ ರಾಜಕೀಯ, ನ್ಯಾಯ ನಿರಾಕರಣೆ, ಹಕ್ಕುಗಳಿಂದ ವಂಚನೆ, ಅಧಿಕಾರಶಾಹಿಗಳಿಂತ ದಲಿತರ, ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಇತ್ಯಾದಿಗಳಿಂದ ಬೇಸತ್ತು ಭಯ...

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಬೇಟಿ

0
ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಬೇಟಿ ನೀಡಿದರು.ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.ರಕ್ತ ಪರೀಕ್ಷಾ ಕೇಂದ್ರ,ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದರು.ವೈದ್ಯಾಧಿಕಾರಿ...

ಬೆಳ್ತಂಗಡಿ : ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಅಯ್ಕೆ

0
ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ...

ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

0
ಬೆಳ್ತಂಗಡಿ;  ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 20.06.25 ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು....

ಉಪ್ಪಿನಂಗಡಿ; ನದಿ ದಡದಲ್ಲಿ ಕಾಣಿಸಿಕೊಂಡ ಮೊಸಳೆ, ನೋಡಲು ಹೋದ ಜನರತ್ತ ನುಗ್ಗಿದ ಮೊಸಳೆ

0
ಉಪ್ಪಿನಂಗಡಿ; ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು ಮೊಸಳ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಲಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ...

ಬೆಳ್ತಂಗಡಿ : ಓಡಿನ್ನಾಳದಲ್ಲಿ ಜುಗಾರಿ ಆಟ; 9 ಮಂದಿ ಬಂಧನ

0
ಬೆಳ್ತಂಗಡಿ : ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ...

ಬೆಳ್ತಂಗಡಿ; ಪತ್ನಿಯೊಂದಿಗೆ ಜಗಳ ಪತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ತೆಂಕ ಕಾರಂದೂರು ಕಾಪಿನಡ್ಕದ ಓಡದ‌ಕರಿಯ ಎಂಬಲ್ಲಿ ವ್ಯಕ್ತಿಯೊಬ್ಬ ಮನೆಯೊಳಗೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ಧರ್ಣಪ್ಪ...

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ನೇಮಕ

0
ಬೆಳ್ತಂಗಡಿ; ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಐ.ಎ.ಎಸ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಡಾ.ಹೆಗ್ಗಡೆಯವರಿಂದ ಚಾಲನೆ

0
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ...

ಎಸ್.ಎಂ.ಎ  ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

0
ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮದರಸ ನಿರ್ಮಾಣ ಯೋಜನೆಯಡಿಯಲ್ಲಿ ಗುರುವಾಯನಕೆರೆ ಸಮೀಪದ ಪೆರಳ್ದರಕಟ್ಟೆಯ ಕಾಂತಿಜಾಲ್ ಎಂಬಲ್ಲಿ ನಿರ್ಮಾಣಗೊಂಡ ಎಸ್ ಎಂ ಎ 3ನೇ ಮದರಸದ ಉದ್ಘಾಟನೆ ನಡೆಯಿತು.ಎಸ್...