ಮುಂಡಾಜೆಯಲ್ಲಿ ಜಯರಾಂ ಕೆ ಅವರಿಗೆ ‘ನುಡಿ’ನಮನ; ಜಯರಾಂ ಅವರು ಬಹುವಿಧ ಕಲಾ ಪ್ರಾಕಾರಗಳಲ್ಲಿ ತೊಡಗಿಸಿಕೊಂಡಿದ್ದರು; ಶ್ರೀಧರ ಜಿ‌ ಭಿಡೆ

0
ಬೆಳ್ತಂಗಡಿ; ವಿದ್ಯೆ, ಕಲೆ, ಸಾಹಿತ್ಯ ಸಂಸ್ಕೃತಿ, ಜಾನಪದ, ತರಬೇತಿ, ನಾಟಕ, ಕ್ರೀಡೆ ಹೀಗೆ ಬಹುವಿಧ ಪ್ರಾಕಾರಗಳಲ್ಲಿ ಜಯರಾಂ ಕೆ ಅವರು ತೊಡಗಿಸಿಕೊಂಡಿದ್ದರು. ಹಲವರಿಗೆ ಬದುಕುವ ದಾರಿ ತೋರಿದ್ದ ಅವರ ಈ ಎಲ್ಲಾ ಪೌಢಿಮೆ...

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು ಸಚಿವರಿಗೆ ಅಭಿನಂದನೆ

0
ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ...

ಉಜಿರೆ; ವಿದ್ಯುತ್ ಆಘಾತಕ್ಕೆ ಈಡಾದ ಯುವಕನ ರಕ್ಷಣೆ

0
ಬೆಳ್ತಂಗಡಿ; ಉಜಿರೆ ಟಿ. ಬಿ ಕ್ರಾಸ್ ನಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ನೀರು ಹಾಯಿಸುವ ಗನ್ ಮೂಲಕ ವಿದ್ಯುತ್ ಹರಿದು ಶಾಕ್ ಹೊಡೆದು ಅದರಲ್ಲಿಯೇ ಸಿಲುಕಿಕೊಂಡ ವ್ಯಕ್ತಿಯನ್ನು ಸ್ಥಳೀಯರು ಸಾಹಸಿಕವಾಗಿ ರಕ್ಷಿಸದ್ದಾರೆ.ಇಲ್ಲಿನ ನಿವಾಸಿ...

ಬೆಳ್ತಂಗಡಿ; ಮಳೆ ಹಾನಿ ವಿಪತ್ತು ನಿರ್ವಹಣೆ ಬಗ್ಗೆ ಸಮಾಲೋಚನಾ ಸಭೆ

0
ಬೆಳ್ತಂಗಡಿ;  ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು...

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ.ಇನ್ಸ್ ಪೆಕ್ಟರ್ ಸುಬ್ಬಾಪುರ ಮಠ್ ಬೇಟಿ.ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ...

0
ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಸುಣ್ಣ ಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ದಿನಾಂಕ :09:06:2025 ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಮಲಗಿದ್ದ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ,...

ಸತ್ಯಶೋಧಕ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ

0
ಬೆಳ್ತಂಗಡಿ;  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಭಾನುವಾರ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ...

ದಟ್ಟ ಅರಣ್ಯದಲ್ಲಿ ಸಿಲುಕಿದ ಟ್ರಕ್ಕಿಂಗ್ ತಂಡದ ರಕ್ಷಣೆ; ಬಲ್ಲಾಳ ರಾಯನ ದುರ್ಗ ಟ್ರಕ್ಕಿಂಗ್ ಬಂದು ಕಾಡಿನಲ್ಲಿ ಸಿಲುಕಿದ ತಂಡ

0
ಬೆಳ್ತಂಗಡಿ: ಚಿತ್ರದುಗದಿಂದ ಬಂದುಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಡನೆ ಸೋಮವಾರ ನಡೆದಿದ್ದು ತಡರಾತ್ರಿಯ ವೇಳೆ ಹತ್ತು ಮಂದಿಯನ್ನು ಪೊಲೀಸರು ಅರಣ್ಯ ಇಲಾಖೆ...

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

0
ಬೆಳ್ತಂಗಡಿ : ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿಕೊಂಡ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ...

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದವರನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

0
ಬೆಳ್ತಂಗಡಿ;  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಕಾ ದಳಕ್ಕೆ ವಹಿಸಿದ್ದು ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಮಾಜ ಇದನ್ನು ಮನಪೂರ್ವಕವಾಗಿ ಸ್ವಾಗತಿಸುತ್ತಿದೆ. ಎಂದು ಬೆಳ್ತಂಗಡಿ...

ಬೆಳ್ತಂಗಡಿ : ಉಜಿರೆಯ ಮೂರು ಅಂಗಡಿಗಳಿಗೆ ಕನ್ನ; ಶಟರ್ ಬೀಗ ಮುರಿದು ನಗದು ಕಳ್ಳತನ

0
ಬೆಳ್ತಂಗಡಿ : ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೆಳೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ...