ಬಂದಾರು; ಮುಂಡೂರಿನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ; ಶಾಸಕ ಹರೀಶ್ ಪೂಂಜ ಭೇಟಿ
ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು...
ಪುದುವೆಟ್ಟು ಅಕ್ರಮ ಮದ್ಯ ಮಾರಾಟ ಕೇಂದ್ರಕ್ಕೆ ಪೊಲೀಸ್ ದಾಳಿ ಆರೋಪಿ ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ವಿ ಮದ್ಯವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೆಳ್ಳನಾರು...
ಬೆಳ್ತಂಗಡಿ; ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ; 28ದೂರುಗಳ ಸಲ್ಲಿಕೆ
ಬೆಳ್ತಂಗಡಿ : ಕಂದಾಯ, ತಾಲೂಕು ಪಂಚಾಯತ್, ಅರಣ್ಯ, ಕೋಪರೇಟಿವ್ ಸೊಸೈಟಿ, ಸಮಾಜ ಕಲ್ಯಾಣ, ಸರ್ವೇ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಒಟ್ಟು 28 ದೂರುಗಳು ಸಲ್ಲಿಕೆಯಾಗಿದ್ದು ಈ...
ದಿಡುಪೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತ
ಬೆಳ್ತಂಗಡಿ; ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ...
ಬೆಳ್ತಂಗಡಿ; ಸವಣಾಲು ಹಿತ್ತಲಪೇಲ ನದಿಯಲ್ಲಿ ಕೊಚ್ಚಿ ಹೋದ ಬೈಕ್ ಸವಾರರು. ಪವಾಡ ಸದೃಶ ಪಾರು
ಬೆಳ್ತಂಗಡಿ; ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ.
ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ...
ಸುಲ್ಕೇರಿ; ಮಳೆಹಾನಿ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸುಲ್ಕೇರಿ ಗ್ರಾಮದ ಮುಳ್ಳಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಭಾವಣಿಗೆ ಹಾನಿಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಂತ್ರಸ್ತರಿಗೆ ವೈಯಕ್ತಿಕ...
ನೆಲ್ಯಾಡಿ ಲಾವತ್ತಡ್ಕದಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿ ಓರ್ವ ಸಾವು ಹಲವರಿಗೆ ಗಾಯ
ಬೆಳ್ತಂಗಡಿ; ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ...
ರೆಖ್ಯ; ಮನೆಯಲ್ಲಿ ಇರಿಸಲಾಗಿದ್ದ 2.60ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ
ಬೆಳ್ತಂಗಡಿ : ಮನೆಯ ಕಪಾಟಿನಲ್ಲಿಟ್ಟಿದಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ಬೆಳ್ತಂಗಡಿಯ ರೆಖ್ಯಾದಲ್ಲಿ ಬೆಳಕಿಗೆ ಬಂದಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ...
ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16 ಸೋಮವಾರ ರಜೆ
ಬೆಳ್ತಂಗಡಿ ಜಿಲ್ಲೆಯಾದ್ಯತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್16 ಸೋಮವಾರ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.ಆರಂಭದಲ್ಲಿ ಜಿಲ್ಲೆಯ ಐದು...
ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ. ಬೆಳ್ತಂಗಡಿ ಗಿಲ್ಲ ರಜೆ
ಬೆಳ್ತಂಗಡಿ; ಭಾರೀ ಮಳೆ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಐದು ತಾಲೂಕುಗಳಿಗೆ ರಜೆ ನೀಡಿ ಜಿಲ್ಲಾಧಿ ಕಾರಿಯವರು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿಲ್ಲ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ...














