ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಕೋಟಿ ಗೋಲ್ಮಾಲ್ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ...
ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ; ಉಜಿರೆ ದುರ್ಗಾ ಲಾಡ್ಜ್ ನಲ್ಲಿ ಓರ್ವ ಯುವತಿಯ ರಕ್ಷಣೆ...
ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ.14 ರಂದು ರಾತ್ರಿ ದಾಳಿ ಮಾಡಿ...
ಬೆಳ್ತಂಗಡಿ; ಭಾನುವಾರ ಭಾರೀ ಮಳೆ ಸುರಿಯುವ ನಿರೀಕ್ಷೆ ರೆಡ್ ಅಲರ್ಟ್ ಘೋಷಣೆ
ಮಂಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾನುವಾರವೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಶನಿವರಾ ರಾತ್ರಿಯೂ ಭಾರೀ ಮಳೆ ಸುರಿದಿದ್ದು ಭಾನುವಾರವೂ ಇದು ಮುಂದುವರಿದಿರುವುದು ಆತಂಕ...
ಮುಂಡಾಜೆ ಸಿಎ ಬ್ಯಾಂಕ್ ವಿದ್ಯಾನಿಧಿ ವಿತರಣೆ
ಬೆಳ್ತಂಗಡಿ; ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಶನಿವಾರ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್...
ಕೊಯ್ಯೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಕೊಯ್ಯೂರಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ದೇಲೋಡಿ ಮನೆ ನಿವಾಸಿ ಕಿಶನ್ ಕುಮಾರ್...
ವಿಮಾನ ದುರಂತದಲ್ಲಿ ಮಡಿದವರ ಕುಟುಂಗಳೊಂದಿಗೆ ನಮ್ಮ ಪ್ರಾರ್ಥನೆ ಸದಾ ಇರಲಿದೆ; ಬಿಷಪ್ ಲಾರೆನ್ಸ್ ಮುಕ್ಕುಯಿ
ಬೆಳ್ತಂಗಡಿ; 2025 ರ ಜೂನ್ 12 ರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ AI171 ರ ಅಪಘಾತದ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂಥ್ಯವು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತದೆ. 242 ಪ್ರಯಾಣಿಕರು ಮತ್ತು...
ಅಹಮದಾಬಾದ್; 242ಪ್ರಯಾಣಿಕರಿದ್ದ ವಿಮಾನ ಪತನ
ಅಹಮದಾಬಾದ್: ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.
ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್...
ಭಾರೀ ಮಳೆ ಜಿಲ್ಲೆಯಲ್ಲಿ ಜೂನ್ 12ರಂದು ಶಾಲೆಗಳಿಗೆ ರಜೆ
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ...
ಪೂಂಜಾಲಕಟ್ಟೆ ಪಿ.ಎಸ್ ಐ ನಂದಕುಮಾರ್ ಅವರಿಗೆ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ
ಬೆಳ್ತಂಗಡಿ; ಪೂಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿ ರ್ವಹಿಸುತ್ತಿದ್ದ ನಂದಕುಮಾರ್. ಎಂ.ಎಸ್ ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಪ್ರಮೋಷನ್ ನೀಡಿ ಇಲಾಖೆ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಒಟ್ಟು 36 ಮಂದಿಗೆ ಪ್ರಮೋಷನ್ ಲಭಿಸಿದ್ದು...
ಬೆಳ್ತಂಗಡಿ; ಮಳೆ ಮುನ್ಸೂಚನೆ ಹಿನ್ನಲೆ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ನೋಟೀಸು
ಬೆಳ್ತಂಗಡಿ; ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು...














