ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್ ಪರಾರಿ
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2...
ದ್ವೇಷ ಭಾಷಣ; ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂನ್ 4ರಂದು...
ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್ ಪೂಂಜ ಆರೋಪ
ಬೆಳ್ತಂಗಡಿ ಜೂನ್ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಯಾವುದೇ ಪೂರ್ವ ತಯಾರಿ ನಡೆಸದೆ...
ಲಾಯಿಲ; ಅಕ್ರಮ ಮರಳು ಸಾಗಾಟ ಪತ್ತೆ; ಪಿಕಪ್ ವಾಹನ ವಶಕ್ಕೆ
ಬೆಳ್ತಂಗಡಿ; ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರತಕರಣ ದಾಖಲಿಸಿಕೊಂಡಿದ್ದಾರೆ.ಲಾಯಿಲದಲ್ಲಿ ಬೆಳ್ತಂಗಡಿ ಠಾಣಾ ಉಪ ನಿರೀಕ್ಷಕರಾದ ಯಲ್ಲಪ್ಪ ಹಚ್...
ಬದನಾಜೆ ಶಾಲೆಯಲ್ಲಿ ಎಲ್.ಕೆ.ಜಿ ತರಗತಿ ಉದ್ಘಾಟನೆ
ಬೆಳ್ತಂಗಡಿ; ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಧನಾಜೆಯಲ್ಲಿ ಎಲ್ ಕೆಜಿ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಎಲ್ ಕೆ ಜಿ ತರಗತಿಯನ್ನು...
ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ರೆಜಿಸ್ಟರ್ಡ್ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ 4000 ಉಚಿತ...
ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಳೆoಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಡುಜಾರು ಶಾಲೆಗಳಿಗೆ ಹಾಗೂ...
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪೋಲಿಸ್ ನಿರೀಕ್ಷಕ ಬಿ.ಜಿ ಸುಬ್ಬಾಪುರಮಠ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜಿ ಸುಬ್ಬಾಪುರಮಠ್ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯನ್ನು ಕದಡುವವರ ವಿರುದ್ಧ ಕಾನೂನು ತನ್ನದೇ...
ಬೆಳ್ತಂಗಡಿ ದಯಾ ವಿಶೇಷ ಶಾಲಾ ಪ್ರಾರಂಭೋತ್ಸವ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ದಿನಾಂಕ 02.06.2025 ರಂದು 2025-2026 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಪುಚಿನ್ ಗುರುಗಳಾದ ವಂ.ಫಾ.ರೋಶನ್ ಕೋರ್ಡೇರೋ ರವರು ಉಪಸ್ಥಿತರಿದ್ದು, ಸಂಸ್ಥೆಯು ತಾಲೂಕಿನ...
ಕೊಕ್ಕಡದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ: ಯುವ ಚಾಲಕ ಶರತ್ ಕುಮಾರ್ ಅಕಾಲಿಕ ನಿಧನ
ಬೆಳ್ತಂಗಡಿ; ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಚಾಲನೆಯಲ್ಲೇ ಇದ್ದ ವೇಳೆ ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಶರತ್ ಕುಮಾರ್...
ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; ಬೆಳ್ತಂಗಡಿಯಲ್ಲಿ ಸ್ಥಳ ಮಹಜರು
ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಸೋಮವಾರ ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.ಬಂಟ್ವಾಳ...














