ಬೆಳ್ತಂಗಡಿ : ಡೆಂಗ್ಯೂ ಜ್ವರಕ್ಕೆ ಕಾಲೇಜ್ ವಿದ್ಯಾರ್ಥಿ ಬಲಿ

0
ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ. ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ...

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಮೇ 30 ಇಂದು ಶಾಲೆಗಳಿಗೆ ರಜೆ

0
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೋಮು ಗಲಭೆ ನಿಯಂತ್ರಿಸುವಲ್ಲಿ ವಿಫಲತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ;ಹೊಸ ಅಧಿಕಾರಿಗಳ ನೇಮಕ

0
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಬದಲಿಸು ನಿಟ್ಟಿನಲ್ಲಿ ರಾಜ್ಯ ಸರಕಾರ ಕೊನೆಗೂ ಮುಂದಾಗಿದ್ದು  ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ಮನವಿ ಸಲ್ಲಿಕೆ

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ...

ಬೆಳ್ತಂಗಡಿ; ತಾಲೂಕಿನಲ್ಲಿ ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧಾರ

0
ಬೆಳ್ತಂಗಡಿ;  ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯರ ಕೊಲೆ ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರ...

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದವನ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

0
ಬೆಳ್ತಂಗಡಿ : ತಾಲೂಕಿನ ಕಾಜೂರು ನಿವಾಸಿ ಸಂದೀಪ್ ಎಂಬಾತನು ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿ ದುರುದ್ದೇಶದಿಂದ ಮುಸ್ಲಿಂ ಸಮುದಾಯದ ಹಾಗೂ ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಧಾರ್ಮಿಕ ನಿಂಧನೆ ಮಾಡಿದ್ದು ಆತನ ವಾಟ್ಸಪ್ಪ್...

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ,ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ರಕ್ಷಿತ್ ಶಿವರಾಂ

0
ಬೆಳ್ತಂಗಡಿ.ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು,ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ....

ಬೆಳ್ತಂಗಡಿ ಸತ್ಯಶೋಧಕ ವೇದಿಕೆಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅಭಿನಂದನೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

0
ಬೆಳ್ತಂಗಡಿ : ತಾಲೂಕಿನ ಮಕ್ಕಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಶುಭ ಸಂದರ್ಭದಲ್ಲಿ ಅವರ ಮುಂದಿನ ಶೈಕ್ಷಣಿಕ ಬದುಕು ಉತ್ತಮವಾಗಿ ಬೆಳಗಲಿ ಎಂದು ಹಾರೈಸುತ್ತೇನೆಸತ್ಯ ಶೋಧಕ ವೇದಿಕೆಯ ಮೂಲಕ ಸಮಾಜ ಸುಧಾರಕರ ತತ್ವ ಅನುಷ್ಠಾನಗೊಳ್ಳುತ್ತಿದೆಅಂಬೇಡ್ಕರ್...

ಪುದುವೆಟ್ಟು ಗ್ರಾ.ಪಂ ಉಪ ಚುನಾವಣೆ ಬಿಜೆಪಿ ಬೆಂಬಲಿತರ ಗೆಲುವು

0
ಬೆಳ್ತಂಗಡಿ; ಪುದುವೆಟ್ಟು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವನ್ನು ಪಡೆದಿದ್ದಾರೆ.ಬೆಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜಯಲಕ್ಷ್ಮಿ ಅವರು 372ಮತಗಳನ್ನು ಪಡೆದು ವಿಜೇತರಾದರು. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕಣಕ್ಕೆ ಇಳಿದಿದ್ದ ಸಿಂಥು ಅವರಿಗೆ...

ಹೊಸಂಗಡಿ ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು

0
ಬೆಳ್ತಂಗಡಿ; ಹೊಸಂಗಡಿ ಗ್ರಾಮ ಪಂಚಾಯತಿನ ಮೂರನೇ ವರ್ಡ್ ನಲ್ಲಿ ಹರಿಪ್ರಸಾದ್ ಪಿ ಇವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಗೆಲುವನ್ನು ಪಡೆದಿದ್ದಾರೆ.ಆನಂದ ಬಂಗೇರ...