ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳಿಗೆ ತುರ್ತು ಪರಿಸ್ಥಿತಿ ಹೇರಿದ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ;ಹರೀಶ್ ಪೂಂಜ ಆರೋಪ
ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಮುಸಲ್ಮಾನರನ್ನು ಓಲೈಸಲು ಸಿದ್ದರಾಮಯ್ಯ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ...
ಕಡಿರುದ್ಯಾವರದಲ್ಲಿ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಾಟನೆ ಸಂಭವಿಸಿದೆ.ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ, ಹಾಗು ಶೈಜು ಎಂಬವರ ತೋಟಗಳಿಗೆ ಆನೆಗಳ...
ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದಿಂದ ಬಡ ಕುಟುಂಬಕ್ಕೆ “ಉನ್ನತಿ” ಮನೆ ಹಸ್ತಾಂತರ
ಬೆಳ್ತಂಗಡಿ; ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದಪುದುವೆಟ್ಟು ಗ್ರಾಮದ ಬಾಯ್ತಾರುವಿನಲ್ಲಿ ಕುಸುಮಾವತಿ ಅವರ ಕುಟುಂಬಕ್ಕೆ ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಿಸಿ ನೀಡಲಾಗಿರುವ ಮನೆ "ಉನ್ನತಿ" ಇದರ ಹಸ್ತಾಂತರನ್ನು ಮೇ 30ರಂದು ಕಶಾಸಕ...
ಪ್ರಚೋದನಕಾರಿ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಮಾಜದ ಸ್ವಾಸ್ತ್ಯ ಕೆಡಿಸುವಂತೆ ಹಾಗೂ ಮತೀಯ ಗುಂಪುಗಳ ನಡುವೆ ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್...
ಚಾರ್ಮಾಡಿ ಘಾಟಿಯಲ್ಲಿ ಚಾಲಕ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್...
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನ ಕಾರಿ ಪೋಸ್ಟ್; ಧರ್ಮಾಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಸಮಾಜಿಕ ಜಾಲತಾಣವಾದ ಇನ್ ಸ್ಟ್ರಾಗ್ರಾಂ ನಲ್ಲಿ ಬಂಟ್ವಾಳ ಹಿಂದೂ ವಾರಿಯರ್ ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತಹ ಹಾಗು ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ...
ತೋಡು ಬಂದ್ ಆಗಿ ತೋಟಕ್ಕೆ ನುಗ್ಗಿದ ಕೃಷಿಗೆ ಹಾನಿಕರಾಯ : ಕರಾಯ ಗ್ರಾಮ ಖಂಡಿಗ ಎಂಬಲ್ಲಿ ಕೃಷಿಗೆ ಗುಡ್ಡ...
ಕರಾಯ : ಮೇ 30 ರಂದು ಸುರಿದು ಧಾರಾಕಾರ ಸುರಿದ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಸುಮಾರು 4,5 ಕಡೆ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಸಮುದಾಯದ ನಡುವೆ ಕೋಮು ವೈಷಮ್ಯ ದ ಪೋಸ್ಟ್ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ಬ್ಯಾರಿ ವಾರಿಯರ್ 03 ಎಂಬ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ ಅದರೊಂದಿಗೆ ವಿವಿಧ ಸಮುದಾಯಗಳ...
ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ...
ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ನಿಷೇಧ
ಬೆಳ್ತಂಗಡಿ : ತಾಲೂಕಿನ ಗಡಾಯಿಕಲ್ಲು ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ...















