ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; 15ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು

0
ಮಂಗಳೂರು: ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ದೀಪಕ್ ಮತ್ತು ಸುಮಿತ್ ಸೇರಿದಂತೆ 15ಮಂದಿ ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್...

ಮುಸ್ಲಿಂ ಯುವಕನ ಕೊಲೆ : ಶಾಂತಿ ಕಾಪಾಡಲು ಸಿಪಿಐಎಂ ಮನವಿ. ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರಕಾರದ ಬೇಜವಾಬ್ದಾರಿ...

0
ಬೆಳ್ತಂಗಡಿ;  ಬಂಟ್ವಾಳ ತಾಲೂಕಿನ ಕೊಳ್ತಮಜಲಿನಲ್ಲಿ ನಡೆದಿರುವ ಮುಸ್ಲಿಂ ಯುವಕನ ಬರ್ಬರ ಕೊಲೆಯನ್ನು ಸಿಪಿಐಎಂ ಬಲವಾಗಿ ಖಂಡಿಸಿದೆ, ಜನತೆ ಪ್ರಚೋದನೆಗೆ ಬಲಿಯಾಗದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. ಚಾಲಕ ವೃತ್ತಿಯ ಅಮಾಯಕ ಮುಸ್ಲಿಂ ಯುವಕನನ್ನು...

ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ...

ಕೋಳಿ ಅಂಕಕ್ಕೆ ಪೊಲೀಸ್ ದಾಳಿ ಹಲವರ ಬಂಧನ

0
ಬೆಳ್ತಂಗಡಿ:ಅಳದಂಗಡಿ ಸಮೀಪದ ಪಿಲ್ಯ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್‌ ಠಾಣೆಯ ಉಪನಿರೀಕ್ಷಕ ಆನಂದ ಎಂ.ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಪ್ರವೀಣ್...

ಬಂಟ್ವಾಳ; ತಲವಾರಿನಿಂದ ಕಡಿದು ಯುಕನ ಕೊಲೆ

0
ಬಂಟ್ವಾಳ: ದುಷ್ಕರ್ಮಿಗಳ ತಂಡವೊಂದು ಇಬ್ಬರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಕೊಲ್ತಮಜಲು ಬೆಲ್ಲೂರು ನಿವಾಸಿ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜರ ದ್ವೇಷ ಭಾಷಣದ ವಿರುದ್ದ ಪ್ರತಿಭಟನೆ; ಆರ್.ಎಸ್.ಎಸ್.ನವರಿಗೆ ಹಿಂದು ಧರ್ಮದ ಬಗ್ಗೆ ತಿಳಿದಿಲ್ಲ; ಎಂ.ಜಿ...

0
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜರು ಮೈಕ್ ಸಿಕ್ಕಿದಾಗ ದ್ವೇಷ ಭಾಷಣ ಮಾಡಿ ನ್ಯಾಯಾಲಯದ ಮುಂದೆ ಪ್ರಕರಣ‌ರದ್ದು ಪಡಿಸುವಂತೆ ವಿನಂತಿಸುತ್ತಾರೆ. ಅವರಿಗೆ ತಾಕತ್ತಿದ್ದರೆ ಇಲ್ಲಿ ಮಾಡಿದ ಭಾಷಣವನ್ನು ನ್ಯಾಯಾಲಯದ ಮುಂದೆಯೂ ಒಪ್ಪಿಕೊಡು ಸಮರ್ಥಿಸಿಕೊಳ್ಳಲಿ,ಮುಸ್ಲಿಮರು ಇಲ್ಲವಾದರೆ...

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಮೇ 28ರ ವರೆಗೆ ರೆಡ್ ಅಲರ್ಟ್ ಶಾಲಾ ಕಾಲೇಜುಗಳಿಗೆ ರಜೆ

0
ಬೆಳ್ತಂಗಡಿ; ದಜ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಇನ್ನೂ ಎರಡು ದಿನ ಮುಂದುವರಿಯುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌.ರೆಡ್ ಅಲರ್ಟ್...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ಗೌರವ ಅರ್ಪಣೆ

0
ಬೆಳ್ತಂಗಡಿ. ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯು ಇತ್ತೀಚೆಗೆ...

ತೆಕ್ಕಾರು ಜುಮ್ಮಾ ಮಸೀದಿ ಆವರಣ ಗೋಡೆ ಕುಸಿತ

0
ಬೆಳ್ತಂಗಡಿ; ಭಾರೀ ಮಳೆಗೆ ತೆಕ್ಕಾರು ಗ್ರಾಮದ ತೆಕ್ಕಾರು ಜುಮ್ಮಾ ಮಸೀದಿಯ ಆವರಣ ಗೋಡೆ ಕುಸಿದು ಬಿದ್ದಿದೆ.ಆವರಣ ಗೋಡೆಯ ಒಂದು ಬದಿ ಕುಸಿದು ಬಿದ್ದಿದ್ದು ಸ್ಥಳಕ್ಕೆ ಗ್ರಾ.ಪಂ‌ ಸದಸ್ಯ ರಜಾಕ್ ತೆಕ್ಕಾರು ಭೇಟಿ ನೀಡಿದರು.

ಧರ್ಮಸ್ಥಳ ಸಿಡಿಲು ಬಡಿದು ವ್ಯಕ್ತಿಗೆ ಗಾಯ

0
ಬೆಳ್ತಂಗಡಿ;ತಾಲೂಕಿನಲ್ಲ ಭಾರೀ ಮಳೆ ಮುಂದುವರಿದಿದ್ದುವ ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಭವಿಸಿದೆ.ಗಾಯಾಳು ಸ್ಥಳೀಯ ನಿವಾಸಿ ಶೀನ ಮಲೆಕುಡಿಯ ಎಂಬಾತನಾಗಿದ್ದಾನೆಮನೆಯಲ್ಲಿ ಇದ್ದವೇಳೆ ಒಂಬತ್ತು ಗಂಟೆ ಸುಮಾರಿಗೆ...