ಕಲ್ಮಂಜ; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ
ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ.
ಚಾರ್ಮಾಡಿಯಿಂದ ಉಜಿರೆ ಕಡೆಗೆ...
ಬೆಳ್ತಂಗಡಿ; ಮುಂದುವರಿದ ಭಾರೀ ಗಾಳಿ ಮಳೆ; ಹಲವು ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ನದಿಗಳು ತುಂಬಿ ಹರಿಯುತ್ತಿದೆ. ದಿನವಿಡೀ ಸುರಿದ ಮಳೆಯಿಂದಾಗಿ ಜನ ಜೀವವನ ಅಸ್ತವ್ಯಸ್ತಗೊಂಡಿದೆ.ಹಲವೆಡೆ ತೋಟಗಳಿಗೆ ನೀರು ನುಗ್ಗಿದ್ದು ರಾತ್ರಿಯೂ ಮುಂದುವರಿದ ಮಳೆ ಜನರಲ್ಲಿ ಆತಂಕ ಮೂಡಿಸಿದೆ.ತಾಲೂಕಿನಲ್ಲಿ ಭಾರೀ...
ಬೆಳ್ತಂಗಡಿ; ಬದುಕು ಕಟ್ಟೋಣ ತಂಡದಿಂದ ಯಶೋವಿಜಯ ಬದುಕು-ನೆನಪು-ಸ್ಮರಣೆ ಕಾರ್ಯಕ್ರಮ
ಬೆಳ್ತಂಗಡಿ: ಕೀರ್ತಿಶೇಷ ಡಾ. ಬಿ.ಯಶೋವರ್ಮ ಮತ್ತು ವಿಜಯರಾಘವ ಪಡ್ವೆಟ್ನಾಯರ ಸರಳ ಹಾಗೂ ಶಿಸ್ತುಬದ್ಧ ಜೀವನ, ಸೇವೆ-ಸಾಧನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಸೋನಿಯ ಯಶೋವರ್ಮ ಹೇಳಿದರು.ಅವರು ಭಾನುವಾರ ಉಜಿರೆಯಲ್ಲಿ ಕೃಷ್ಣಾನುಗ್ರಹ...
ಬಳೆಂಜ ಗಾಳಿ ಮಳೆಗೆ ಮನೆಗೆ ಹಾನಿ; ಸಂಕಷ್ಟದಲ್ಲಿದ್ದ ಮನೆಯವರಿಗೆ ನೆರವಾದ ಕಾಂಗ್ರೆಸ್ ಟಾಸ್ಕ್ ಫೋರ್ಸ್
ಬೆಳ್ತಂಗಡಿ; ಬಳೆಂಜ ಗ್ರಾಮದ ದರ್ಬೆ ಎಂಬಲ್ಲಿ ಗಾಳಿ ಮಳೆಗೆ ಮನೆಯ ಹಂಚು ಹಾರಿ ಹೋಗಿ ಸಂಕಷ್ಟದಲ್ಲಿದ್ದ ಮನೆಯವರಿಗೆ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮತಿ ನೆರವಿಗೆ ಬಂದಿದ್ದು ಮನೆಯ ತಾತ್ಕಾಲಿಕ ದುರಸ್ತಿ ಮಾಡಿಕೊಟ್ಟಿದ್ದಾರೆ.ಮನೆಗೆ ಹಾನಿಯಾಗಿರುವುದು...
ಬೆಳ್ತಂಗಡಿ; ಭಾರತೀಯರನ್ನು ನಿಂದಿಸಿದ ಶಾಸಕ ಹರೀಶ್ ಪೂಂಜ ವಿರುದ್ದ ಸೋಮವಾರ ಪ್ರತಿಭಟನೆ; ಬಿ.ಎಂ ಭಟ್
ಬೆಳ್ತಂಗಡಿ; ಇತ್ತೀಚೆಗೆ ತೆಕ್ಕಾರಿಲ್ಲಿ ದಾರ್ಮಿಕ ಸಭೆಯನ್ನು ದುರುಪಯೋಗ ಪಡಿಸಿಕೊಂಡು ಬೆಳ್ತಂಗಡಿ ಶಾಸಕರು ಭಾರತೀಯ ಪ್ರಜೆಗಳನ್ನು ಅತ್ಯಂತ ಕೀಳು ಶಬ್ದದಿಂದ ಸಂಬೋದಿಸುತ್ತಾ ನಿಂದಿಸಿ ಅವಮಾನಿಸಿರುತ್ತಾರೆ. ಭಾರತದ ಪ್ರಜೆಗಳನ್ನೇ ಕೆಟ್ಟದಾಗಿ ಕಾಣುವ ಇಂತಹವರು ಶಾಸಕ ಸ್ಥಾನದಲ್ಲಿ...
ಬೆಳ್ತಂಗಡಿ; ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಅಂಬುಲೆನ್ಸ್ ಲೋಕಾರ್ಪಣೆ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ 'ಟ್ರಸ್ಟ್ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ಸಿ.ಇ.ಟಿ ಫಲಿತಾಂಶ; ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
ಬೆಳ್ತಂಗಡಿ; ಇಂಜಿನಿಯರಿಂಗ್ , ನ್ಯಾಚುರೋಪತಿ, ಫಾರ್ಮಸಿ, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ - ಸಿ ಇ ಟಿಯಲ್ಲಿ...
ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು.ಧ್ವಜಮರ ಅವರೋಹಣ ನಡೆಯಿತು.ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ...
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ; ಪಾರಂಕಿಯಲ್ಲಿ ತಡೆಗೋಡೆ ಕುಸಿತ ಮನೆಗೆ ಹಾನಿ
ಬೆಳ್ತಂಗಡಿ; ತಾಲೂಕಿನಾದ್ಯಂತ ಶನಿವಾರ ಭಾರೀ ಮಳೆ ಸುರಿಯುತ್ತಿದೆ.ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು ಇಂದು ಮಳೆಯ ತೋವ್ರತೆ ಹೆಚ್ಚಾಗಿದೆ.ಭಾರೀ ಮಳೆಗೆ ಪಾರೆಂಕಿ ಗ್ರಾಮದ ಹುಪ್ಪ ಎಂಬಲ್ಲಿನನಿವಾಸಿ ನಝೀರ್ ಎಂಬವರ ಮನೆಯ ಪಕ್ಕದ ತಡೆಗೋಡೆ...
24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿ
ಹೊಸದಿಲ್ಲಿ: ಮಾಮೂಲಿಗಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ...















