ಮುಂಡಾಜೆ ಗುಡ್ಡಕ್ಕೆ ಬೆಂಕಿ

0
ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ...

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ; ಶ್ರದ್ಧಾ-ಭಕ್ತಿಯಂದಿಗೆ ನಿಸ್ವಾರ್ಥವಾಗಿ ಪಾದಯಾತ್ರೆ ಮಾಡಿದಾಗ ಹೆಚ್ಚಿನ ಫಲ  ಡಾ. ಹೆಗ್ಗಡೆ

0
ಧರ್ಮಸ್ಥಳ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದ ಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ...

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ‌ ಆರೋಪಿಯನ್ನು  ಬಂಧಿಸಿದ ವೇಣೂರು ಪೊಲೀಸರು

0
ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯೋಗೀಶ್ ಪೂಜಾರಿ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್...

ಬೆಳ್ತಂಗಡಿ ಅಗ್ನಿ ಆಕಸ್ಮಿಕ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ; ನಗರದ‌ ಸಂತೆಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಕಟ್ಟಡಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.ಬಳಿಕ ಆಸ್ಪತ್ರೆಗೆ ಭೇಟಿ ನೀಡಿ...

ಉಜಿರೆ ತನುಷ್ ಶೆಟ್ಟಿ ದೂರು ಜಿತೇಂದ್ರ ಕೊಟ್ಟಾರಿ ವಿರುದ್ದ ಪ್ರಕರಣ‌ದಾಖಲಿಸಲು ನ್ಯಾಯಾಲಯ ಆದೇಶ

0
ಬೆಳ್ತಂಗಡಿ; ಉಜಿರೆಯ ತನುಷ್ ಶೆಟ್ಟಿ ಹಾಗೂ ಇತರರು ನೀಡಿದ ಖಾಸಗಿ ದೂರನ್ನು ಪುರಸ್ಕರಿಸಿ ಮಂಗಳೂರಿನ ಉದ್ಯಮಿ ಜಿತೇಂದ್ರ ಕೊಟ್ಟಾರಿ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದ್ದು ಅದರಂತೆ ಇದೀಗಮಂಗಳೂರು ಪೊಲೀಸರು...

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಗ್ಯಾಸ್ ಸೋರಿಕೆ ಸ್ಪೋಟ; ಬೆಂಕಿಗೆ ವ್ಯಾಪಕ ನಾಶ

0
ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ...

ಕನ್ಯಾಡಿ ಬೆಂಕಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು

0
ಬೆಳ್ತಂಗಡಿ; ಬಚ್ವಲು ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚುವ ವೇಳೆ ಬಟ್ಟೆಗೆ ಬೆಂಕಿತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಮಹಿಳೆ ನಡ ಕನ್ಯಾಡಿ ನಿವಾಸಿ ಮಂಜಪ್ಪ ನಾಯ್ಕ ಎಂಬವರ...

ಬೆಳ್ತಂಗಡಿ; ರೆಖ್ಯ ದರೋಡೆ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಲೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ನಂಜುಂಡ ಮಾಗಡಿ ಎಂಬಾತನಾಗಿದ್ದಾನೆ2017 ರಲ್ಲಿ ರೆಖ್ಯಾ ಎಂಬಲ್ಲಿ ನಡೆದ ದರೋಡೆ...

13 ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಆಲ್ವಿನ್ ರಾಡ್ರಿಗಸ್(53) ಎಂಬಾತನಾಗಿದ್ದಾನೆಆರೋಪಿ 2013ರಲ್ಲಿ ಮಡಂತ್ಯಾರು ನಿವಾಸಿ ಚಿತ್ರಶೇಖರ್ ಎಂಬವರ ಮೇಲೆ ಹಲ್ಲೆ ನಡೆಸಿದ್ದು ಈ...

ಧರ್ಮಸ್ಥಳ ಪ್ರಕರಣ ವಿಚಾರಣೆ ಮಾ.5 ಕ್ಕೆ ಮದೂಡಿಕೆ

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ವರದಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದವರನ್ನು ಸಂತ್ರಸ್ತರು ಎಂದು ಪರಿಗಣಿಸಬೇಕು ಎಂಬ ಅರ್ಜಿಯ ವಿಚಾರಣೆಯನ್ನು ಮಾ.5ಕ್ಕೆ ಮುಂದೂಡಲಾಗಿದೆಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ. 13ರಂದು ಪ್ರಕರಣದ ವಿಚಾರಣೆಗೆ ದಿನ ನಿಗದಿಯಾಗಿತ್ತು ಇಂದು...