ಪೋಕ್ಸೋ ಪ್ರಕರಣ ಗುರುವಾಯನಕೆರೆಯ ಅಬ್ದುಲ್ ಲತೀಫ್ ಗೆ  20 ವರ್ಷ ಕಠಿಣ ಶಿಕ್ಷೆ

0
ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್‌ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80,000 ದಂಡ ವಿಧಿಸಿ ಮಂಗಳೂರಿನ FTSC-2 ಹೆಚ್ಚುವರಿ ಜಿಲ್ಲಾ...

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ ಶೇಖರ ಕುಕ್ಕೇಡಿ

0
ಬಳ್ತಂಗಡಿ; ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ ನೀಡಿದ್ದಾರೆ.ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...

ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಜನ್ಮದಿನ  ಶಾಸಕ ಹರೀಶ್ ಪೂಂಜರವರಿಂದ ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

0
ಬೆಳ್ತಂಗಡಿ; ದೇಶದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಶಾಸಕರಾದ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿಶ್ವ...

ಬೆಳ್ತಂಗಡಿ; ಲಾಯಿಲದಲ್ಲಿ ವಾಸದ ಮನೆಗೆ ಭೂಪರಿವರ್ತನೆ ಮಾಡಿ ಅಕ್ರಮ ಕಟ್ಟಡ ನಿರ್ಮಾಣ ಲೋಕಾಯುಕ್ತರಿಗೆ ದೂರು

0
ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ‌ಪಸರಿವರ್ತನೆ ಮಾಡಿ ಅದರಲ್ಲಿ ಅಕ್ರಮವಾಗಿ ಬಹುಮಗಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವ ಹಣಾಧಿಕಾರಿ ಭವಾನಿ‌ಶಂಕರ್‌...

ಬೆಳ್ತಂಗಡಿ; ಸೆ.18 ರಿಂದ 25 ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ

0
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್‌ಗಳ 18 ಗ್ರಾಮಗಳು ಸೇರಿವೆ.ಇದು...

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ

0
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು...

ಮಂಗಳೂರಿನಲ್ಲಿನಸೆಮ18 ರಂದು ಸಚಿವ ಸಂಪುಟ ಸಭೆ; ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ‌ ಸಮಾಲೋಚನಾ ಸಭೆ

0
ಮಂಗಳೂರು; ಮಂಗಳೂರಿನಲ್ಲಿ ಸ 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸ 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್...

ನಾಗರಿಕ ಸೇವಾ ಟ್ರಸ್ಟ್ ನ‌ ಟ್ರಸ್ಟಿ ದಯಾನಂದ ಪೂಜಾರಿ ನಿಧನ

0
ಬೆಳ್ತಂಗಡಿ;  ಕರಂಬಾರು ಗ್ರಾಮದ ಕಂಬ್ಲಾಜೆ ನಿವಾಸಿ, ಸಮಾಜಸೇವಕ ದಯಾನಂದ ಪೂಜಾರಿ (69) ಅನಾರೋಗ್ಯದಿಂದ ಸೆ.15ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ...

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80ಲಕ್ಷ ರೂ ನಗದು ಕಳವು

0
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ...

ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

0
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಮಂಗಳವಾರ ನಡೆದಿದೆ.ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ  ಎಂದು...