ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿಯಾಗಿ ನಮಿತಾ ಪೂಜಾರಿ ನೇಮಕ

0
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು...

ಉಜಿರೆ; ಅನುಗ್ರಹ ಶಾಲೆಯ ವಿಧ್ಯಾರ್ಥಿನಿ ಶಾರಾನ್ ಡಿಸೋಜ ರಾಜ್ಯಕ್ಕೆ ದ್ವಿತೀಯ ರ್ಯಾಂಕ್

0
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರಾಂಕ್ ಪಡೆದಿದ್ದಾರೆ. ರಾಜ್ಯಕ್ಕೆ...

ರಿಕ್ಷಾ-ಪಿಕಪ್ ಡಿಕ್ಕಿ ಇಬ್ಬರಿಗೆ ಗಂಭೀರ ಗಾಯ

0
ಬೆಳ್ತಂಗಡಿ;  ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ರಿಕ್ಷಾ ಚಾಲಕ...

ಶಿಬಾಜೆ; ಜಾತಿನಿಂದನೆ ಮಾಡಿ ಕೊಲೆಬೆದರಿಕೆ, ಆರೋಪಿಗಳಿಬ್ಬರ ಬಂಧನ

0
ಬೆಳ್ತಂಗಡಿ; ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ದದ ಎಫ್.ಐ.ಆರ್ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ

0
ಬೆಂಗಳೂರು; ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್...

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

0
ಬೆಳ್ತಂಗಡಿ : ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್...

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

0
ಬೆಳ್ತಂಗಡಿ (ಮೇ-21): ಧರ್ಮಸ್ಥಳದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲೇಜಿನಲ್ಲಿ ಮೇ 18ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಸರಕಾರ ಕುಟುಂಬದೊಂದಿಗೆ ನಿಂತು...

ಸಿದ್ದರಾಮಯ್ಯ ಸರಕಾರಕ್ಕೆ ಎರಡು ವರ್ಷ; ಬೆಳ್ತಂಗಡಿಯಲ್ಲಿ ಸಂಭ್ರಮಾಚರಣೆ

0
ಬೆಳ್ತಂಗಡಿ;  ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ಸಂದ ಸಂದರ್ಭದಲ್ಲಿ ಶಕ್ತಿ ಯೋಜನೆಯ ಯಶಸ್ವಿಗಾಗಿ ಇಂದು ಬೆಳ್ತಂಗಡಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸಂಭ್ರಮಾಚರಣೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...

ಬೆಳ್ತಂಗಡಿ : ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ ಆಕಾಂಕ್ಷ ಮೃತದೇಹ ಮನೆಗೆ ಆಗಮನ

0
ಬೆಳ್ತಂಗಡಿ : ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಪಂಜಾಬ್ ನಲ್ಲಿ...

ಮೇ25 ತಾಲೂಕು ಒಕ್ಕಲಿಗೆ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ

0
ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ...