ಶಿಬಾಜೆ; ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಮೇ.20ರಂದು ಶೀನ ಎಂಬವರ ಮನೆ ಸಮೀಪ ನೀರು ಹರಿಯುವ ತೋಡಿನಲ್ಲಿ ಸಂಪೂರ್ಣವಾದ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.ದೇಹದ ಭಾಗಗಳು ಸಂಪೂರ್ಣ ಕೊಳೆತು ಹೋದಂತಿದ್ದು ಯಾವುದೇ ಗುರುತು ಪತ್ತೆಯಾಗಿರಲಿಲ್ಲ.ಧರ್ಮಸ್ಥಳ...
ಎಫ್.ಐ.ಆರ್.ರದ್ದು ಕೋರಿ ಶಾಸಕರ ಅರ್ಜಿ ವಿಚಾರಣೆ; ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ಅನರ್ಹವಾದ ವ್ಯಕ್ತಿ’ ನ್ಯಾಯಾಲಯದಲ್ಲಿ ಹಿರಿಯ ವಕೀಲ...
'
ಬೆಂಗಳೂರು : ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಇಂದು ವಿಚಾರಣೆಗೆ ಬಂದಿದ್ದು, ದೂರುದಾರ ಎಸ್ ಬಿ ಇಬ್ರಾಹಿಂ ಪರವಾಗಿ ವಾದ ಮಂಡಿಸಿದ ಹಿರಿಯ...
ತೆಕ್ಕಾರು ಮುಸ್ಲಿಂ ಸಮುದಾಯ ನಿಂದನೆ ಪ್ರಕರಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಳ್ತಂಗಡಿ: ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಒಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನ ಕಾರಿಯಾಗಿ ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ : ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ...
ಎಕ್ಸೆಲ್ ವಿದ್ಯಾಸಂಸ್ಥೆಯ ವಿಧ್ಯಾರ್ಥಿಗಳಿಗೆ ಎ.ಎಂ.ಇ ಸಿಇಟಿ ರ್ಯಾಂಕ್
ಬೆಳ್ತಂಗಡಿ; ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್‌ಕ್ರಾಫ್ಟ್ ಎಂಜಿನಿಯರಿಂಗ್ ಪ್ರವೇಶ ಮೈಂಟೆನೆನ್ಸ್ ಸಾಮಾನ್ಯ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್,...
ಭಾರೀ ಮಳೆ ಮುನ್ಸೂಚನೆ; ಮೇ 23ರವರೆಗೂ ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ, ಬೆಳಗ್ಗಿನಿಂದಲೇ ಆರಂಭವಾದ ಮಳೆ
ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲಾಡಳಿತ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲಿಯೇ ಜಿಲ್ಲೆಯಾದ್ಯಂತ ಭಾರೀ ಮಳೆ ಆರಂಭಗೊಂಡಿದೆ.ಮೇ 23 ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸ ಸುರೇಂದ್ರ ಆರೋಪ
ಬೆಳ್ತಂಗಡಿ; ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್...
ಪಂಜಾಬಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಆತ್ಮಹತ್ಯೆ; ಪೊಲೀಸ್ ತನಿಖೆಯಲ್ಲಿ ಬಹಿರಂಗ
ಬೆಳ್ತಂಗಡಿ : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ಇಂಜಿನಿಯರ್ ನಿಗೂಢ ಸಾವು ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದಿದ್ದು ಆಕೆ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಧರ್ಮಸ್ಥಳದ ಬೋಳಿಯೂರು ನಿವಾಸಿ...
ಯುವ ವಾಹಿನಿ ವೆಣೂರು ಘಟಕದಿಂದ ಸೇವಾ ನಿಧಿ ಹಸ್ತಾಂತರ
ಬೆಳ್ತಂಗಡಿ; ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶೀಪಟ್ಣ ದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ...
ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ19 ರಿಂದ 22ರ ವರೆಗೆ ಭಾರೀ ಮಳೆ ನಿರೀಕ್ಷೆ; ಆರೆಂಜ್...
ಬೆಂಗಳೂರು: ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯಾದ್ಯಾಂತ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ)...














