ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ19 ರಿಂದ 22ರ ವರೆಗೆ ಭಾರೀ ಮಳೆ ನಿರೀಕ್ಷೆ; ಆರೆಂಜ್...
ಬೆಂಗಳೂರು: ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯಾದ್ಯಾಂತ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ)...
ಗುಂಡ್ಯ ಕೆ.ಎಸ್.ಆರ್. ಟಿ.ಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ
ಬೆಳ್ತಂಗಡಿ; ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ. ಬೆಳಾಲು ನಿವಾಸಿಯಾಗಿರುವ ಬಸ್ ಚಾಲಕ, ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ...
ಚಾರ್ಮಾಡಿ ಜಲಾಲಿಯ್ಯ ನಗರ ಮದ್ರಸದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ
ಚಾರ್ಮಾಡಿ. ಮನುಷ್ಯರನ್ನು ಪೈಶಾಚಿಕ ಪ್ರವೃತ್ತಿಗಳ ದಾಸರಾಗಿಸುತ್ತಿರುವ ಮಾದಕ ದ್ರವ್ಯಗಳ ವಿರುದ್ಧದ ಹೋರಾಟ ಆಡಳಿತ ವರ್ಗದ ಕಣ್ಣು ತೆರೆಸುವಷ್ಟು ತೀಕ್ಷ್ಣ ರೀತಿಯಲ್ಲಿ ನಡೆಯಬೇಕಾದದ್ದು ಇಂದಿನ ಅನಿವಾರ್ಯತೆಗಳಲ್ಲೊಂದಾಗಿದೆ ಎಂದು ಚಾರ್ಮಾಡಿ ಜಲಾಲಿಯ್ಯ ನಗರ ಮುಖ್ಯ ಅಧ್ಯಾಪಕರಾದ...
ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್...
ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ. 17ರಂದು ಬೆಳಿಗ್ಗಿನ ಸಮಯ...
ನಿಡ್ಲೆ ನಿವಾಸಿ ಎಸ್.ಕೆ. ಡಿ.ಆರ್ ಡಿ. ಪಿ ಉದ್ಯೋಗಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ...
ಬಂದಾರು ವಾಂತಿಭೇದಿ ಪ್ರಕರಣಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ; ಬಂದಾರು ಗ್ರಾಮದಲ್ಲಿ ವಾಂತಿ ಭೇದಿಯಿಂದ ಮಹಿಳೆಯೊಬ್ಬರು ಮೃತಪಟ್ಟು ಹಲವರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳ ನೇತೃತ್ವದ ತಂಡ ಶನಿವಾರ ಪರಿಸರದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಪಂಚಾಯತಿನಲ್ಲಿ ಸಭೆ...
ಬೆಳ್ತಂಗಡಿ : ಕೊಡಗು ಸಂಪತ್ ಕೊಲೆ ಪ್ರಕರಣ ಆರೋಪಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿದ ಕೊಡಗು ಪೊಲೀಸರು
ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ಕೊಡಗು ಜಿಲ್ಲೆಯ ಯುವಕನೊಬ್ಬ ನಾಪತ್ತೆಯಾಗಿದ್ದ ಪ್ರಕರಣ ಸಂಬಂಧ ಕೊಲೆ ಮಾಡಿ ಆತನ ಕಾರಿನಲ್ಲಿ ತೆಗೆದುಕೊಂಡು ಹೋಗಿ ಹಾಸನ ಜಿಲ್ಲೆಯಲ್ಲಿ ಬಿಸಾಕಿ ಪರಾರಿಯಾಗಿದ್ದ ಪ್ರಕರಣದ ಆರೋಪಿಗಳಲ್ಲಿ ಒಬ್ಬ...
ಬಂದಾರು; ಅರತಕ್ಷತೆ ಊಟದ ಬಳಿಕ ಹಲವರು ಅಸ್ವಸ್ಥ, ಓರ್ವ ಮಹಿಳೆ ಸಾವು
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದಲ್ಲಿ ವಾಂತಿ ಭೇದಿ ಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಅರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು...
ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಖ್ಯಾತ ಕಲಾವಿದ ಮುಂಡಾಜೆಯ ಜಯರಾಮ್ ನಿಧನ
ಬೆಳ್ತಂಗಡಿ; ನಿದ್ರೆ ಮಾತ್ರೆ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಮಟ್ಟದ ಕಲಾವಿದ ಕಲಾ ಶಿಕ್ಷಕ ಮುಂಡಾಜೆಯ ಜಯರಾಮ್ ಕೆ(58) ಅವರು ಶುಕ್ರವಾರ ಸಂಜೆಯ ವೇಳೆ ಮೃತರಾಗಿದ್ದಾರೆ.ಮೇ 10ರಂದು ಜಯರಾಮ್ ಹಾಗೂ ತಾಯಿ...














