ಉಜಿರೆ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಉಜಿರೆ ಗ್ರಮದ ಬಸ್ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.ಸುಮಾರು 45ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತವ್ಯಕ್ತಿಯ...
ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ
ಬೆಳ್ತಂಗಡಿ; ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಸೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರವಾಗಿದೆ.ಮೃತರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ...
ಉಜಿರೆಯಲ್ಲಿ ಅಂತಾರಾಷ್ಟ್ರೀಯ ಯೋಗ& ಪ್ರಕೃತಿ ಚಿಕಿತ್ಸಾ ಸಮ್ಮೇಳನ; ಪ್ರಕೃತಿ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದೆ; ಡಾ. ಹೆಗ್ಗಡೆ
ಬೆಳ್ತಂಗಡಿ: ನಮ್ಮ ದೇಶದ ಪ್ರಾಚೀನ ಪಾರಂಪರಿಕ ಚಿಕಿತ್ಸಾ ವಿಧಾನವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಯೆ ಈಗ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ....
ಧರ್ಮಸ್ಥಳ, ಕನ್ಯಾಡಿ ಸಮೀಪ ಬಸ್ ಕಾರು ನಡುವೆ ಅಪಘಾತ, ವಿದ್ಯುತ್ ಕಂಬ ಪುಡಿಪುಡಿ
ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿ ಬಳಿ ಬಸ್ ಕಾರು ನಡುವೆ ಅಪಘಾತ ನಡೆದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಕನ್ಯಾಡಿ ಶಾಲಾ ಬಳಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ...
ಗೇರುಕಟ್ಟೆ; ಬೈಕ್ ಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಸಾವು
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಎಂದು...
ಭಾರತ ಪಾಕ್ ನಡುವೆ ಕದನ ವಿರಾಮ; ಅಮೇರಿಕಾ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆ
ನವದೆಹಲಿ: ಕ್ಷಿಪ್ರ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಓ) ಇಂದು ನಡೆಸಿದ ಮಾತುಕತೆಯ ಫಲವಾಗಿ. ಉಭಯ ದೇಶಗಳ ಗಡಿಯಲ್ಲಿ ಭೂ. ವಾಯು ಮತ್ತು ಸಮುದ್ರ ಮಾರ್ಗಗಳಲ್ಲಿ ಎಲ್ಲಾ...
ಬೆಳ್ತಂಗಡಿ; ಆಪರೇಷನ್ ಸಿಂಧೂರ್ ಯಶಸ್ವಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ
ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ ಯಶಸ್ವಿಯಾಗಿಸಿದ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು...
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕೆ.ವಸಂತ ಬಂಗೇರ ಅವರ ಪುಣ್ಯಸ್ಮರಣೆ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯ ಸ್ಪರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ...
ಉಜಿರೆ; ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ, ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ ಆಯ್ಕೆ
ಬೆಳ್ತಂಗಡಿ; ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ ಆಯ್ಕೆಯಾಗಿದ್ದಾರೆ
ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೇರಿಮಾರ್ ಬಾಲಕೃಷ್ಣ ಗೌಡ,...
ಆಪರೇಷನ್ ಸಿಂಧೂರ್” ಮೂಲಕ ದೇಶ ಭಯೋತ್ಪಾದನೆ ವಿರುದ್ದದ ಸಂಕಲ್ಪ ಸಾರಿದೆ ಹರೀಶ್ ಪೂಂಜ
ಬೆಳ್ತಂಗಡಿ; ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿದೆಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.
ಭಾರತವೆಂದೂ ಜಗ್ಗದು, ಬಗ್ಗದು…ಇದು ಪ್ರಧಾನಿ ನರೇಂದ್ರ ಮೋದಿಯವರ...















