ಹೊಸಂಗಡಿ ಪಂಚಾಯತ್ ಉಪಚುನಾವಣೆ,ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ
ವೇಣೂರು; ಹೊಸಂಗಡಿ ಪಂಚಾಯತ್ 3ನೇವಾರ್ಡ್ ಸದಸ್ಯ ಹರಿಪ್ರಸಾದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು 14-05-2025 ರಂದು ಸದ್ರಿ ವಾರ್ಡ್ ನಿವಾಸಿ,ಪೆರಿಂಜೆ ಸರಕಾರಿ ಶಾಲಾ ಮಾಜಿ ಮೇಲುಸ್ತುವಾರಿ ಅಧ್ಯಕ್ಷ ಹಾಗು ಪೆರಿಂಜೆ...
ಬೆಳ್ತಂಗಡಿ : ಮುಸ್ಲಿಂ ಸಮುದಾಯದ ಅವಹೇಳನ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಮಂಗಳೂರು ಬಜ್ಪೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯ ನುಡಿನಮನ ಕಾರ್ಯಕ್ರಮ ಗುರುವಾಯನಕೆರೆಯಲ್ಲಿ ಮೇ.12 ರಂದು ನಡೆದಿದ್ದು ಈ ವೇಳೆ ಸಭಾ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಂ...
ಧರ್ಮಸ್ಥಳ; ಹಾವು ಕಡಿದು ಮಹಿಳೆ ಸಾವು
ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಶಾಂತಾ (68) ಮೇ12 ರಂದು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ...
ಮೇ 17 ಮುಳಿಯ ಗೋಲ್ಡ್ & ಡೈಮಂಡ್ಸ್ ವಿಸ್ತೃತ ಮಳಿಗೆ ಉದ್ಘಾಟನೆ
ಬೆಳ್ತಂಗಡಿ: ತಾಲೂಕಿನಲ್ಲಿ ಮನೆಮಾತಾಗಿರುವ ತಾಲೂಕಿನ ಅತೀ ದೊಡ್ಡ ಚಿನ್ನದ ಮಳಿಗೆ ಮುಳಿಯ 'ಗೋಲ್ಡ್ ಅಂಡ್ ಡೈಮಂಡ್ಸ್ ಈಗ ಮತ್ತಷ್ಟು ಹೊಸತನದೊಂದಿಗೆ ಮುನ್ನಡೆಯುತ್ತಿದ್ದು, ಇದರ ವಿಸ್ತ್ರತ ಅತೀ ದೊಡ್ಡ ಹೊಸ ಶೋರೂಂ "ಮುಳಿಯ ಗೋಲ್ಡನ್...
ಬೆಳ್ತಂಗಡಿ; ಗುರುವಾಯನಕೆರೆ ಗ್ರಾ.ಪಂ ಅಧ್ಯಕ್ಷೆ ವಿರುದ್ದ ಪೊಲೀಸರಿಗೆ ದೂರು
ಬೆಳ್ತಂಗಡಿ; ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ "ಸುಹಾಸ್ ಶೆಟ್ಟಿ ನುಡಿ ನಮನ" ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಹಿಂದೂ ಮುಸ್ಲಿಂ ವಿಭಜಿಸಿ ಕೋಮು ಭಾವನೆಯನ್ನು...
ಬಂದಾರು : 2024 -25 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ತಾಲೂಕಿನಲ್ಲಿ...
ಬಂದಾರು : ಮೇ 13 ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ...
ಬೆನಕ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ; ದಾದಿಯರು ದೇಹ ಕಾಯುವ ಸೈನಿಕರು – ಡಾ. ಗೋಪಾಲಕೃಷ್ಣ
ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ದಿನಾಂಕದಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣಾರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ...
ಉಜಿರೆ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಉಜಿರೆ ಗ್ರಮದ ಬಸ್ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.ಸುಮಾರು 45ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತವ್ಯಕ್ತಿಯ...
ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ
ಬೆಳ್ತಂಗಡಿ; ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಸೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರವಾಗಿದೆ.ಮೃತರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ...
ಉಜಿರೆಯಲ್ಲಿ ಅಂತಾರಾಷ್ಟ್ರೀಯ ಯೋಗ& ಪ್ರಕೃತಿ ಚಿಕಿತ್ಸಾ ಸಮ್ಮೇಳನ; ಪ್ರಕೃತಿ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದೆ; ಡಾ. ಹೆಗ್ಗಡೆ
ಬೆಳ್ತಂಗಡಿ: ನಮ್ಮ ದೇಶದ ಪ್ರಾಚೀನ ಪಾರಂಪರಿಕ ಚಿಕಿತ್ಸಾ ವಿಧಾನವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಯೆ ಈಗ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ....















