ಭಾರತ ಪಾಕ್ ನಡುವೆ ಕದನ ವಿರಾಮ; ಅಮೇರಿಕಾ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆ

0
ನವದೆಹಲಿ: ಕ್ಷಿಪ್ರ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಓ) ಇಂದು ನಡೆಸಿದ ಮಾತುಕತೆಯ ಫಲವಾಗಿ. ಉಭಯ ದೇಶಗಳ ಗಡಿಯಲ್ಲಿ ಭೂ. ವಾಯು ಮತ್ತು ಸಮುದ್ರ ಮಾರ್ಗಗಳಲ್ಲಿ ಎಲ್ಲಾ...

ಬೆಳ್ತಂಗಡಿ;  ಆಪರೇಷನ್ ಸಿಂಧೂರ್ ಯಶಸ್ವಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

0
ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ ಯಶಸ್ವಿಯಾಗಿಸಿದ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು...

ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕೆ.ವಸಂತ ಬಂಗೇರ ಅವರ ಪುಣ್ಯಸ್ಮರಣೆ

0
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯ ಸ್ಪರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ...

ಉಜಿರೆ; ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ, ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ ಆಯ್ಕೆ

0
ಬೆಳ್ತಂಗಡಿ; ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ ಆಯ್ಕೆಯಾಗಿದ್ದಾರೆ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೇರಿಮಾರ್ ಬಾಲಕೃಷ್ಣ ಗೌಡ,...

ಆಪರೇಷನ್ ಸಿಂಧೂರ್” ಮೂಲಕ ದೇಶ ಭಯೋತ್ಪಾದನೆ ವಿರುದ್ದದ ಸಂಕಲ್ಪ ಸಾರಿದೆ ಹರೀಶ್ ಪೂಂಜ

0
ಬೆಳ್ತಂಗಡಿ;  ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿದೆಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ. ಭಾರತವೆಂದೂ ಜಗ್ಗದು, ಬಗ್ಗದು…ಇದು ಪ್ರಧಾನಿ ನರೇಂದ್ರ ಮೋದಿಯವರ...

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ರಕ್ಷಿತ್ ಶಿವರಾಂ

0
ಬೆಳ್ತಂಗಡಿ; ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿದೆ. ಭಾರತೀಯ ಸೇನೆಯ ಪರಾಕ್ರಮ,...

ಬೆಳ್ತಂಗಡಿ; ವೇಣೂರು ಠಾಣಾ ವ್ಯಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

0
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿ ಯಾಗಿಸಿದ ಘಟನೆ ವೇಣೂರು ಪೊಲೋಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದ್ದು ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ...

ಧರ್ಮಸ್ಥಳ ಯಾತ್ರಾರ್ಥಿ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

0
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಂದ್ರಪ್ರದೇಶದ ನೆಲ್ಲೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ...

ಬೆಳ್ತಂಗಡಿ;  ಕುಪ್ಪೆಟ್ಟಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ

0
ಬೆಳ್ತಂಗಡಿ; ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ವಿರುವ ಉಪ್ಪನಂಗಡಿ ಪೊಲೀಸರು ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ.ಕುಪ್ಪೆಟ್ಟಿಯಲ್ಲಿ ಗೂಡ್ಸ್ ವಾಹನದಲ್ಲಿ ಜಾನುವಾರ...

ತಾಲೂಕಿನ ಜನತೆಗೆ ಅವಮಾನ ಮಾಡಿದ ಶಾಸಕ ಪೂಂಜರ ವಿರುದ್ದ ಕ್ರಮಕ್ಕೆ ಸಿಪಿಐಎಂ ಆಗ್ರಹ

0
ಬೆಳ್ತಂಗಡಿ;ತೆಕ್ಕಾರು ಹಿಂದುಗಳ ಪವಿತ್ರ ಕ್ಷೇತ್ರದ ಭ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿರುವಾಗಲೇ ಧಾರ್ಮಿಕ ವೇದಿಕೆಯನ್ನು ದುರುಪಯೋಗಪಡಿಸಿ ಹಿಂದು ಧರ್ಮಕ್ಕೆ ಕಳಂಕ ಬರುವಂತೆ ಮಾತಾಡಿದ ಶಾಸಕ ಹರೀಶ್ ಪೂಂಜರ ನಡೆಯನ್ನು ಸಿಪಿಐಎಂ ಖಂಡಿಸಿದೆ ಅವರ...