ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು
ಉಪ್ಪಿನಂಗಡಿ: ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ಷೇಷ ಭಾಷಣವನ್ನು ಮಾಡಿದ್ದಾರೆ ಎಂದು...
ಸುಹಾಸ್ ಕೊಲೆ ಪ್ರಕರಣ; ಫಾಜಿಲ್ ಸಹೋದರ ಸೇರಿ ಎಂಟು ಮಂದಿ ಬಂಧನ
ಮಂಗಳೂರು: ಬಜಪೆಯ ಸುಹಾಸ್ ಶೆಟ್ಟಿ ಕೊಲೆಗೆ ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್‌ನ ಸಹೋದರ ಸಹಾಯ ಮಾಡಿದ್ದ ಎಂಬ ವಿಚಾರವನ್ನು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬಹಿರಂಗಪಡಿಸಿದ್ದಾರೆ.
ಮೇ 1ರ ರಾತ್ರಿ ಆರು ಜನ...
ನಂದ ಸ್ಟುಡಿಯೋ ಮಾಲಕ ನಂದಕುಮಾರ್ ನಿಧನ
ಉಜಿರೆ : ಉಜಿರೆ ನಂದ ಸ್ಟುಡಿಯೋ ಮಾಲಕ ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ (52 ವರ್ಷ )ಅಲ್ಪ ಕಾಲದ ಅಸೌಖ್ಯದಿಂದ ಮೇ 3 ರಂದು ನಿಧನರಾದರು.
ಇವರು ಉಜಿರೆ ಹಳೆಪೇಟೆ ನಿವಾಸಿ ಯಾಗಿದ್ದು ಕಳೆದ...
ಬೆಳ್ತಂಗಡಿ: ತಾಲೂಕಿನಲ್ಲಿ ಬಂದ್ ಗೆ ಜನಜೀವನ ಅಸ್ತವ್ಯಸ್ತ, ಬಸ್ಸಿಗೆ ಕಲ್ಲು, ಟಯರ್ ಗೆ ಬೆಂಕಿ
ಬೆಳ್ತಂಗಡಿ; ತಾಲೂಕಿನಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು ಖಾಸಗಿ ವಾಹನಗಳು ಎಂದಿನಂತೆ ಓಡಾಟ ನಡೆಸಿದವು.ತಾಲೂಕಿನಲ್ಲಿ ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಂದ್...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಒತ್ತಯಾ
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲಿಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಎನ್.ಐ.ಎ ಗೆ ಒಪ್ಪಿಸಿ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯಕ್ಕೆ ನೇರ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರ ಕಾರಣ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ...
ಮಂಗಳೂರು: ಜಿಲ್ಲೆಯಲ್ಲಿ ಮದ್ಯದಂಗಡಿಗಳು ಬಂದ್; ಜಿಲಾಧಿಕಾರಿ ಆದೇಶ
ಸುಹಾಸ್ ಶೆಟ್ಟಿ ಕೊಲೆ ಹ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ...
ಕೊಲೆ ಸಮರ್ಥನೀ ಯವೂ ಅಲ್ಲ, ಅನುಕರಣೀಯವೂ ಅಲ್ಲ. ರಕ್ಷಿತ್ ಶಿವರಾಂ
ಬೆಳ್ತಂಗಡಿ. ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು,ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ...
ದ.ಕ ಜಿಲ್ಲೆಯಲ್ಲಿ ಮೇ5ರ ವರೆಗೆ ನಿಷೇಧಾಜ್ಞೆ ; ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ; ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಮದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 5 ರ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ಪದಗ್ರಹಣ ಸಮಾರಂಭ ದ ಆಮಂತ್ರಣ ಪತ್ರಿಕೆ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ...















