ತಾಲೂಕಿನ ಜನತೆಗೆ ಅವಮಾನ ಮಾಡಿದ ಶಾಸಕ ಪೂಂಜರ ವಿರುದ್ದ ಕ್ರಮಕ್ಕೆ ಸಿಪಿಐಎಂ ಆಗ್ರಹ

0
ಬೆಳ್ತಂಗಡಿ;ತೆಕ್ಕಾರು ಹಿಂದುಗಳ ಪವಿತ್ರ ಕ್ಷೇತ್ರದ ಭ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿರುವಾಗಲೇ ಧಾರ್ಮಿಕ ವೇದಿಕೆಯನ್ನು ದುರುಪಯೋಗಪಡಿಸಿ ಹಿಂದು ಧರ್ಮಕ್ಕೆ ಕಳಂಕ ಬರುವಂತೆ ಮಾತಾಡಿದ ಶಾಸಕ ಹರೀಶ್ ಪೂಂಜರ ನಡೆಯನ್ನು ಸಿಪಿಐಎಂ ಖಂಡಿಸಿದೆ ಅವರ...

ಕೋಮು ಪ್ರಚೋದನ ಕಾರಿ ಭಾಷಣ ಮಾಡಿದ ಹರೀಶ್ ಪೂಂಜ ವಿರುದ್ದ ಕ್ರಮ‌ ಕೈಗೊಳ್ಳಿ; ಎಸ್.ಡಿ.ಪಿ.ಐ ಅಧ್ಯಕ್ಷ ಅಕ್ಬರ್ ಒತ್ತಯಾ

0
ಬೆಳ್ತಂಗಡಿ;  ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಕೋಮು ಪ್ರಚೋದನಕಾರಿ ಭಾಷಣ ಮಾಡಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ...

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ – ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

0
ಕೊಕ್ಕಡ; ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ...

ಧರ್ಮಸ್ಥಳ; ಹತ್ತನೇ ತರಗತಿ ವಿಧ್ಯಾರ್ಥಿ ಹೃದಯಾಘಾತದಿಂದ ನಿಧನ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ಜೋಡುಸ್ಥಾನ‌ ನಿವಾಸಿ ಹತ್ತನೇ ತರಗತಿಯ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಬಾಲಕ ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16ವ) ಎಂಬಾತನಾಗಿದ್ದಾನೆ.ಮೇ 4 ಭಾನುವಾರದು...

ಸಮಾಜಿಕಜಾಲತಾಣದಲ್ಲಿ ಕೋಮುಪ್ರಚೋದನೆ  ಯುವಕನ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ. ಧನುಷ್, ಸಮುದಾಯಗಳ ನಡುವೆ...

ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಶಾಸಕ‌ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು

0
ಉಪ್ಪಿನಂಗಡಿ: ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ಷೇಷ ಭಾಷಣವನ್ನು ಮಾಡಿದ್ದಾರೆ ಎಂದು...

ಸುಹಾಸ್ ಕೊಲೆ ಪ್ರಕರಣ; ಫಾಜಿಲ್ ಸಹೋದರ ಸೇರಿ ಎಂಟು ಮಂದಿ ಬಂಧನ

0
ಮಂಗಳೂರು: ಬಜಪೆಯ ಸುಹಾಸ್‌ ಶೆಟ್ಟಿ ಕೊಲೆಗೆ ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್‌ನ ಸಹೋದರ ಸಹಾಯ ಮಾಡಿದ್ದ ಎಂಬ ವಿಚಾರವನ್ನು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬಹಿರಂಗಪಡಿಸಿದ್ದಾರೆ. ಮೇ 1ರ ರಾತ್ರಿ ಆರು ಜನ...

ನಂದ ಸ್ಟುಡಿಯೋ ಮಾಲಕ ನಂದಕುಮಾರ್ ನಿಧನ

0
ಉಜಿರೆ : ಉಜಿರೆ ನಂದ ಸ್ಟುಡಿಯೋ ಮಾಲಕ ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ (52 ವರ್ಷ )ಅಲ್ಪ ಕಾಲದ ಅಸೌಖ್ಯದಿಂದ ಮೇ 3 ರಂದು ನಿಧನರಾದರು. ಇವರು ಉಜಿರೆ ಹಳೆಪೇಟೆ ನಿವಾಸಿ ಯಾಗಿದ್ದು ಕಳೆದ...

ಬೆಳ್ತಂಗಡಿ: ತಾಲೂಕಿನಲ್ಲಿ ಬಂದ್ ಗೆ ಜನಜೀವನ ಅಸ್ತವ್ಯಸ್ತ, ಬಸ್ಸಿಗೆ ಕಲ್ಲು, ಟಯರ್ ಗೆ ಬೆಂಕಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು ಖಾಸಗಿ ವಾಹನಗಳು ಎಂದಿನಂತೆ ಓಡಾಟ ನಡೆಸಿದವು.ತಾಲೂಕಿನಲ್ಲಿ ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಂದ್...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಒತ್ತಯಾ

0
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲಿಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ...