ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಶುಕ್ರವಾರ ಜಿಲ್ಲಾ ಬಂದ್
ಮಂಗಳೂರು: ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ.
ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ...
ಮಂಗಳೂರು; ತಲವಾರಿನಿಂದ ಕಡಿದು ಯುವಕನ ಭೀಕರ ಕೊಲೆ
ಮಂಗಳೂರು: ಸುರತ್ಕಲ್ ನ ಮಹಮ್ಮದ್ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಜೆಯ ಕಿನ್ನಿಪದವು ಹಳೆ...
ಬೆಳ್ತಂಗಡಿ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ದಿನಾಚರಣೆ
ಬೆಳ್ತಂಗಡಿ; ಕಾರ್ಮಿಕರು ಒಂದಿ ದಿನವನ್ನು 8 ಗಂಟೆ ಕೆಲಸ, 8 ಗಂಟೆ ಮನೋರಂಜನೆ, 8 ಗಂಟೆ ವಿಶ್ರಾಂತಿ ಎಂಬ ಮೂರು ವಿಬಾಗ ಮಾಡಿಸುವ ಬೇಡಿಕೆಯೊಂದಿಗೆ ತ್ಯಾಗಬಲಿದಾನಗಳಿಂದ ಹೋರಾಡಿ ಗೆದ್ದ ದಿನವೇ ಮೇ ದಿನ....
ಬೆಳ್ತಂಗಡಿ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿಯಿಂದ ಸಭೆ; ಮೇ 9 ಕ್ಕೆ ಪ್ರಮುಖ ಸಾದಾತುಗಳ ಹಾಗೂ ಉಮರಾ...
ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಬೆಳ್ತಂಗಡಿಯಲ್ಲಿ ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ 2025 ನೇ ಮೇ 9 ರಂದು ಶುಕ್ರವಾರ ಮದ್ಯಾಹ್ನ 2:30 ಗಂಟೆಗೆ ಬೆಳ್ತಂಗಡಿಯ...
ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ
ಬೆಳ್ತಂಗಡಿ; ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು...
ಉಜಿರೆ; ಬೈಕ್ ಡಿಕ್ಕಿ ಪಾದಚಾರಿ ಸಾವು
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಹೊಡೆದು ಗಂಭೀರವಾಗಿ ಗಾಯಗೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂಬವರಾಗಿದ್ದಾರೆ.ಎ 29...
ಮಾಲಾಡಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ
ಬೆಳ್ತಂಗಡಿ; ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ದಿನಾಂಕ 27-4-2025 ನೇ ಭಾನುವಾರ ಮಾಲಾಡಿ ಅಂಬೇಡ್ಕರ್ ಭವನದ ವಠಾರದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ 134...
ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ತತ್ತರಿಸಿ ಹೋದ ವಾಹನ ಸವಾರರು
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆಯಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಎರಡು ತಾಸಿಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು.ಅಕ್ಷಯ ತೃತೀಯದ ಖರೀದಿ, ಅಲ್ಲಲ್ಲಿ ಮದುವೆ...
ಗಾಳಿ ಮಳೆಗೆ ಮನೆ ಹಾನಿಗೊಂಡ ಚಾರ್ಮಾಡಿಯ ಸಮೀರ್ ಮುಸ್ಲಿಯರ್, ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ...
ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟುಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು...
ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ
ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ಮುಂಡಾಜೆ ಕ್ರೈಸ್ಟ್ ಅಕಾಡಮೆಯ...















