ಮಂಗಳೂರು ಗುಂಪು ಹತ್ಯೆಗೆ ಬಲಿಯಾದ ಕೇರಳದ ಯುವಕ
ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಕೊಲೆಯಾದ ಯುವಕ ಕೇರಳದ ವಯನಾಡ್ ನಿವಾಸಿ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ವಯನಾಡ್ ಪುಲ್ಪಲ್ಲಿ ನಿವಾಸಿ ಅಶ್ರಫ್ (38) ಎಂಬಾತನಾಗಿದ್ದಾನೆ.ಈತನ ಮನರಯವರು ಆಶ್ರಫ್ ನನ್ನು ಗುರುತಿಸಿರುವುದಾಗಿ...
ದಯಾ ವಿಶೇಷ ಶಾಲೆಯಲ್ಲಿ ಮಾನಸಿಕ ತಜ್ಞರಿಂದ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರಿಗಾಗಿ ಮಾಹಿತಿ ಕಾರ್ಯಕ್ರಮ ಹಾಗೂ ಪೋಷಕರ ಸಭೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ.ಅಶ್ವಿತಾ ಮೆಲ್ರಿನ್ ಕಾರ್ಲ್, ಅಸಿಸ್ಟೆಂಟ್ ಪ್ರೊಫೆಸರ್, ಫಾ.ಮುಲ್ಲರ್ಸ್ ಆಸ್ಪತ್ರೆ, ಮಂಗಳೂರು, ಶಾಲೆಯ...
ಕಲ್ಮಂಜ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಮಧ್ಯ ವಶಕ್ಕೆ : ಆರೋಪಿ ಬಂಧನ
ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕೋಳಿ ಅಂಗಡಿಯಲ್ಲಿ ಮಧ್ಯವನ್ನು ಶೇಖರಿಸಿಟ್ಟಿರುವ ಬಗ್ಗೆ ಅಬಕಾರಿ ಡಿಸಿ ತಂಡಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು, ಬಂಟ್ವಾಳ ,ಬೆಳ್ತಂಗಡಿ ಅಬಕಾರಿ ತಂಡ ಜಂಟಿ ಕಾರ್ಯಾಚರಣೆ...
ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ
ಬೆಳ್ತಂಗಡಿ; ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸಮಾಜಘಾತುಕರ ಮೇಲೆ ಕ್ರಮಕ್ಕೆ ಹಿಂದೇಟು; ಬೆಳ್ತಂಗಡಿ ಮುಸ್ಲಿಂ ಮುಖಂಡರಿಂದ ದ.ಕ ಎಸ್‌ಪಿ ಗೆ ದೂರು
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿ ತಾಲೂಕಿನಾದ್ಯಂತ ಶಾಂತಿ ಕದಡಿ ಕೋಮು ಗಲಬೆ ನಡೆಸಲು ಹುನ್ನಾರ ನಡೆಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಾನ್ಯ ದ.ಕ.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯನ್ನು...
ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಿಗೆ ಸನ್ಮಾನ
ಬೆಳ್ತಂಗಡಿ; ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾದ ರಾಜು ಕೆ ಇವರನ್ನು ಮಂಗಳವಾರ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ ಅವರು ಸನ್ಮಾನಿಸಿದರು.
ಬೆಳ್ತಂಗಡಿ; ದಲಿತ ಚಳವಳಿಯ 50ರ ಸಂಭ್ರಮಾಚರಣೆ, ಸಾಂಸ್ಕೃತಿಕ ವೈಭವ
ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಹುಟ್ಟಿಕೊಂಡದ್ದು ಕೇವಲ ಒಂದು ಸಮುದಾಯಕ್ಕಾಗಿ ಅಲ್ಲ ಅದು ಸಮಸ್ತ ಶೋಷಿತರ ಸಂಘಟನೆಯಾಗಿದೆ. ದಲಿತ ಚಳವಳಿ ಇಂದು ತಮ್ಮೊಳಗಿನ ಒಡಕುಗಳನ್ನು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಸಂಘಟನೆಯನ್ನು...
ಲಾಯಿಲ; ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ; ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಲಾಯಿಲ ಟಿ.ಬಿ ಕ್ರಾಸ್ ಹಳೆಪೇಟೆ ನಿವಾಸಿ...
ಬೆಳ್ತಂಗಡಿ; ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬಿಹಾರದ ನಿವಾಸಿಯಾದ ನಂದಕುಮಾರ್(20) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು...
ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ; ಹತ್ತಕ್ಕೂ ಹೆಚ್ವು ಮಂದಿಯ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಿ ಉಜಿರೆಯಲ್ಲಿಏ.26 ರಂದು ವಾಲಿಬಾಲ್ ಆಟಗಾರ ಸಯ್ಯದ್(24) ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉಜಿರೆಯ ಪ್ರಜ್ವಲ್ ಹಾಗೂ ಇತರರ...















