ಉಜಿರೆ; ಬೈಕ್ ಡಿಕ್ಕಿ ಪಾದಚಾರಿ ಸಾವು

0
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಹೊಡೆದು ಗಂಭೀರವಾಗಿ ಗಾಯಗೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂಬವರಾಗಿದ್ದಾರೆ.ಎ 29...

ಮಾಲಾಡಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ

0
ಬೆಳ್ತಂಗಡಿ;  ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ದಿನಾಂಕ 27-4-2025 ನೇ ಭಾನುವಾರ ಮಾಲಾಡಿ ಅಂಬೇಡ್ಕರ್ ಭವನದ ವಠಾರದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ 134...

ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ತತ್ತರಿಸಿ ಹೋದ ವಾಹನ ಸವಾರರು

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆಯಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಎರಡು ತಾಸಿಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು.ಅಕ್ಷಯ ತೃತೀಯದ ಖರೀದಿ, ಅಲ್ಲಲ್ಲಿ ಮದುವೆ...

ಗಾಳಿ ಮಳೆಗೆ ಮನೆ ಹಾನಿಗೊಂಡ ಚಾರ್ಮಾಡಿಯ ಸಮೀರ್ ಮುಸ್ಲಿಯರ್, ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ...

0
ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟುಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು...

ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ

0
ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ಮುಂಡಾಜೆ ಕ್ರೈಸ್ಟ್ ಅಕಾಡಮೆಯ...

ಮಂಗಳೂರು ಗುಂಪು ಹತ್ಯೆಗೆ ಬಲಿಯಾದ ಕೇರಳದ ಯುವಕ

0
ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಕೊಲೆಯಾದ ಯುವಕ ಕೇರಳದ ವಯನಾಡ್ ನಿವಾಸಿ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ವಯನಾಡ್ ಪುಲ್ಪಲ್ಲಿ ನಿವಾಸಿ ಅಶ್ರಫ್ (38) ಎಂಬಾತನಾಗಿದ್ದಾನೆ.ಈತನ ಮನರಯವರು ಆಶ್ರಫ್ ನನ್ನು ಗುರುತಿಸಿರುವುದಾಗಿ...

ದಯಾ ವಿಶೇಷ ಶಾಲೆಯಲ್ಲಿ ಮಾನಸಿಕ ತಜ್ಞರಿಂದ ಮಾಹಿತಿ ಕಾರ್ಯಕ್ರಮ

0
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರಿಗಾಗಿ ಮಾಹಿತಿ ಕಾರ್ಯಕ್ರಮ ಹಾಗೂ ಪೋಷಕರ ಸಭೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ.ಅಶ್ವಿತಾ ಮೆಲ್ರಿನ್‌ ಕಾರ್ಲ್‌, ಅಸಿಸ್ಟೆಂಟ್ ಪ್ರೊಫೆಸರ್, ಫಾ.ಮುಲ್ಲರ್ಸ್ ಆಸ್ಪತ್ರೆ, ಮಂಗಳೂರು, ಶಾಲೆಯ...

ಕಲ್ಮಂಜ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಮಧ್ಯ ವಶಕ್ಕೆ : ಆರೋಪಿ ಬಂಧನ

0
ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕೋಳಿ ಅಂಗಡಿಯಲ್ಲಿ ಮಧ್ಯವನ್ನು ಶೇಖರಿಸಿಟ್ಟಿರುವ ಬಗ್ಗೆ ಅಬಕಾರಿ ಡಿಸಿ ತಂಡಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು, ಬಂಟ್ವಾಳ ,ಬೆಳ್ತಂಗಡಿ ಅಬಕಾರಿ ತಂಡ ಜಂಟಿ ಕಾರ್ಯಾಚರಣೆ...

ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

0
ಬೆಳ್ತಂಗಡಿ;  ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸಮಾಜಘಾತುಕರ ಮೇಲೆ ಕ್ರಮಕ್ಕೆ ಹಿಂದೇಟು; ಬೆಳ್ತಂಗಡಿ ಮುಸ್ಲಿಂ ಮುಖಂಡರಿಂದ ದ.ಕ ಎಸ್‌ಪಿ ಗೆ ದೂರು

0
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿ ತಾಲೂಕಿನಾದ್ಯಂತ ಶಾಂತಿ ಕದಡಿ ಕೋಮು ಗಲಬೆ ನಡೆಸಲು ಹುನ್ನಾರ ನಡೆಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಾನ್ಯ ದ.ಕ.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯನ್ನು...