ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಕಾಲೇಜಿನ 17ರ ಹರಯದ...
ಅಳದಂಗಡಿ; ವ್ಯಕ್ತಿಯ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆಯತ್ನ
ಬೆಳ್ತಂಗಡಿ; ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನ ಕುತ್ತಿಗೆ ಹಾಗೂ ಎದೆಗೆ ಚೀರಿಯಿಂದ ಇರಿದು ಹತ್ಯೆಮಾಡಲು ಪ್ರಯತ್ನಿಸಿಸಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಡೆನ್ನಿಸ್ ಪಟೋ ಎಂಬಾತನೆ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಸ್ಥಳೀಯ ನಿವಾಸಿ...
ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ.
ಚಾರ್ಮಾಡಿ; ಗಾಳಿ ಮಳೆಗೆ ವ್ಯಾಪಕ ಹಾನಿ,
ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕತ್ತರಿಗುಡ್ಡೆ ಎಂಬಲ್ಲಿ ಭಾರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಶೀಟ್ ಗಳಿಗೆ ಸಂಪೂರತಣ ಹಾನಿಯಾದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ಹಮಾಜ್ ಎಂಬವರ ಮನೆಗೆ ಹಾನಿ ಸಂಭವಿಸಿದೆ.
ಮನೆಯಲ್ಲಿದ್ದವರು...
ವಿಜಯರಾಘವ ಪಡ್ವೆಟ್ನಾಯ ಸ್ಮಾರಕ ಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂ. ನೆರವು
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ರೂ. ೧೫ ಲಕ್ಷದ ಡಿ.ಡಿ. ಯನ್ನು ಹಸ್ತಾಂತರಿಸಿದರು.ಉಜಿರೆ: ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಎದುರು ನಿರ್ಮಾಣಗೊಳ್ಳುತ್ತಿರುವ ಕೀರ್ತಿಶೇಷ ವಿಜಯರಾಘವ ಸ್ಮಾರಕ ಗೋಪುರ ನಿರ್ಮಾಣಕ್ಕೆ ಧರ್ಮಾಧಿಕಾರಿ...
ಕಾಶಿಪಟ್ಣ; ಎರಡು ತಂಡಗಳ ನಡುವೆ ಹೊಟೆದಾಟ ಹಲವರಿಗೆ ಗಾಯ; ಪ್ರಕರಣ ದಾಖಲು
ಬೆಳ್ತಂಗಡಿ: ಇನ್ವರ್ಟರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಶಿಪಟ್ಣದಲ್ಲಿ ಎರಡು ತಂಡಗಳು ಕತ್ತಿಯಿಂದ ಹಾಗೂ ಕಬ್ಬಿಣದ ರಾಡ್ ನಿಂದ ಹೊಡೆದಾಟ ನಡೆದಿದ್ದು ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಎರಡೂ...
ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಯಲ್ಲಿ ಸಮಾಲೋಚನಾ ಸಭೆ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ದಿನಾಂಕ : 24:04:2025 ರಂದು ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರುಗಳ ಸಭೆ ನಡೆಯಿತು.ಸಭೆಯಲ್ಲಿ ಮಂಗಳೂರಿನಲ್ಲಿ 28:04:2025 ರ ಸೋಮವಾರ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ಗ್ಯಾಸ್ ಮತ್ತು...
ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ವಿನೋದ್ ಬಾವಿಗೆ ಹಾರಿ ಆತ್ಮಹತ್ಯೆ
ಬೆಳ್ತಂಗಡಿ: ನಗರದ ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ತೋಟದ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಎ.24) ರಂದು ನಡೆದಿದೆ.
ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ಪಟ್ಟಣ ಪಂಚಾಯತು...
ಕಾಶ್ಮೀರ ಭಯೋತ್ಪಾದಕ ದಾಳಿ; ಉಜಿರೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನಾ ಸಭೆ
ಬೆಳ್ತಂಗಡಿ; ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ದಿನಾಂಕ 23/04/2025 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ...
ಭಯೋತ್ಪಾದಕ ದಾಳಿ ಖಂಡಿಸಿ ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ವಿರುದ್ಧ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಕ್ಯಾಂಡಲ್...
ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯನ್ನು ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ...















