ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80ಲಕ್ಷ ರೂ ನಗದು ಕಳವು

0
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ...

ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

0
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಮಂಗಳವಾರ ನಡೆದಿದೆ.ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ  ಎಂದು...

ಧರ್ಮಸ್ಥಳ: ಕಾರು ಪಲ್ಟಿ ಮೂವರಿಗೆ‌ ಗಾಯ

0
ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣ ಮಾಡುತ್ತಿದ್ದ ನಾಲ್ಕು ಜನ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ ಟೊಯೋಟಾ...

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ

0
ಬೆಳ್ತಂಗಡಿ: ಬೆಳಾಲು ಗ್ರಾಮದ ದಡಂತಮಲೆ ದೊಂಪದಪಲ್ಕೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಸೆ.13ರಂದು 12:30 ರ...

ತಾಜುಲ್ ಉಲಮಾ ಎಟ್ಟಿಕ್ಕುಳಂ ದರ್ಸ್” ಗೆ ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರ

0
ಬೆಳ್ತಂಗಡಿ: ತಾಜುಲ್ ಉಲಮಾ ಸಯ್ಯಿದ್ ಉಳ್ಳಾಳಂ ತಂಙಳ್ ಅವರ 13 ನೇ ಉರೂಸ್ ಪ್ರಯುಕ್ತ ಎಟ್ಟಿಕ್ಕುಳಂ ದರ್ಸ್ ಫಂಡ್ ಗಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಅಕ್ಕಿ ವಾಗ್ದಾನ ಮೂಲಕ ಸಂಗ್ರಹಿಸಲಾದ 10...

ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

0
ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ...

ಬೆಳ್ತಂಗಡಿ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಬೆಸ್ಟ್ ಫೌಡೇಶನ್ ವತಿಯಿಂದ‌ ವೀಲ್ ಚೇರ್ ಕೊಡುಗೆ

0
ಬೆಳ್ತಂಗಡಿ;  ಮೊಗ್ರು ಗ್ರಾಮದ ಮುಗೇರಡ್ಕ ದಂಬೆತ್ತಿಮಾರು ಚಂದ್ರಹಾಸ ಅವರು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು. ಇಂದು ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ...

ಉಜಿರೆ; ಮನೋಜ್ ಕುಂಜರ್ಪ ಗಡಿಪಾರು ಅರ್ಜಿ ವಾಜಾಗೊಳಿಸಿ ಪುತ್ತೂರು ಎ.ಸಿ ಆದೇಶ

0
ಬೆಳ್ತಂಗಡಿ; ಉಜಿರೆಯ ಮನೋಜ್ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.ಮನೋಜ್ ಕುಂಜರ್ಪ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು...

ವೇಣೂರು ; ದಲಿತ ಕುಟುಂಬದ ಜಾಗಕ್ಕೆ ಅಕ್ರಮ ಪ್ರವೇಶ ಬೇಲಿ ಕಿತ್ತೆಸೆದು ದಾಂಧಲೆ: ಪ್ರಶ್ನಿಸಿದ ಮಹಿಳೆ ಮುಂದೆ ಬಟ್ಟೆ...

0
ಬೆಳ್ತಂಗಡಿ : ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿದ ವ್ಯಕ್ತಿಯೋರ್ವ ಕೃತ್ಯವನ್ನು ಆಕ್ಷೇಪಿಸಿದ ದಲಿತ ಕುಟುಂಬಗಳ ಮುಂದೆ ಉಟ್ಟ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ...

ಕೊಕ್ಕಡ‌ ಕಾರು ಬಸ್ ನಡುವೆ ಭೀಕರ ಅಪಘಾತ

0
ಬೆಳ್ತಂಗಡಿ; ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ. ಧರ್ಮಸ್ಥಳ ದಿಂದ ಬೆಂಗಳೂರು...