ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏಪ್ರಿಲ್ 20ರಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ....
ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ; ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿ ದಾಳಿ ಆಘಾತಕಾರಿಯಾಗಿದೆ ಈ ಭಯೋತ್ಪಾದಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆಈ ಕೂಡಲೇ ಕೇಂದ್ರಸರ್ಕಾರ ನಾವು "ಬಯಸುವ ನ್ಯಾಯ"ವನ್ನು ಒದಗಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಜಿ ಹಾಗು...
ಬೆಳ್ತಂಗಡಿ; ಬ್ರಾಹ್ಮಣರ ಮೇಲಿನ ದೌರ್ಜನ್ಯ, ವಿವಿಧ ಬ್ರಾಹ್ಮಣ ಸಂಘಟನೆಗಳಿಂದ ಸರಕಾರಕ್ಕೆ ಮನವಿ
ಬೆಳ್ತಂಗಡಿ; ಬ್ರಾಹ್ಮಣರ ಮೇಲೆ ರಾಜ್ಯದಲ್ಲಿ ಆಗುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕಿನ ವಿವಿಧ ಬ್ರಾಹ್ಮಣ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ನೂರಾರು ಸಂಖ್ಯೆಯಲ್ಲಿ ಸೇರಿದ್ದ ತಾಲೂಕಿನ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ
ಬೆಳ್ತಂಗಡಿ; ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನುಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ಮುಕ್ಕಿಯಿ ಅವರು ತೀವ್ರವಾಗಿ ಖಂಡಿಸಿದಾರೆ."ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ...
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗೋಲ್ಮಾಲ್; ಸಿಬ್ಬಂದಿಗಳಿಬ್ಬರಿಂದ ಲಕ್ಷಾಂತರ ರೂಪಾಯಿ ವಂಚನೆ
ಬೆಳ್ತಂಗಡಿ : ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟ್ ನಿಂದ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಬಗ್ಗೆ ಮಾಹಿತಿ ಪಡೆದ ಬ್ಯಾಂಕ್ ಮ್ಯಾನೇಜ್ ಮೆಂಟ್ ಅವ್ಯವಹಾರಬ...
ಹೊಸಂಗಡಿ ಗಾಳಿ,ಮಳೆಗೆ ಹಾನಿ
ಬೆಳ್ತಂಗಡಿ: ಹೊಸಂಗಡಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮಳೆಯೊಂದಿಗೆ ಬೀಸಿದ ಭಾರಿ ಗಾಳಿಗೆ ಹಲವೆಡೆ ಹಾನಿ ಸಂಭವಿಸಿದೆ.ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿ ಉಂಟಾಗಿ ದೆ.ಇನ್ನೊಂದು...
ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ತೀವ್ರ ಸಂತಾಪ; 9 ದಿನಗಳ ಶೋಕಾಚರಣೆ
ಬೆಳ್ತಂಗಡಿ; ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪರ ನಿಧನದ ಹಿನ್ನಲೆಯಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಧರ್ಮಪ್ರಾಂತ್ಯಕ್ಕೆ ಸಂಬಂದಪೆಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು...
ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ
ಬೆಳ್ತಂಗಡಿ; ದಿನಾಂಕ 25.04.2025 ನೇ ಶುಕ್ರವಾರದಿಂದ ರಿಂದ 3.5. 2025 ನೇ ಶನಿವಾರದವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು....
ನಾಲ್ಕೂರು; ಬೈಕ್ ಅಪಘಾತ ಮಹಿಳೆ ಮೃತ್ಯು
ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.
ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭಕಾರ್ಯಕ್ರಮಕ್ಕೆ...















