ಅಳದಂಗಡಿ; ಕಾರುಗಳ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

0
ಬೆಳ್ತಂಗಡಿ; ಅಳದಂಗಡಿ ಸಮೀಪ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ಎರಡು ಕಾರುಗಳಲ್ಲಿದ್ದ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದರಲ್ಲಿ ಒಂದಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....

ಎ. 28: ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

0
ಬೆಳ್ತಂಗಡಿ :ಕರ್ನಾಟಕದಲ್ಲಿ ಮಹಾತ್ಮ ಪ್ರೊ.ಬಿ.ಕೃಷ್ಣಪ್ಪರವರ ನಾಯಕತ್ವದಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಸಾಮಾಜಿಕ ಸಂಘಟನೆಯು ನಾಡಿನ ದಲಿತ, ದಲಿತೇತರ ಎಲ್ಲಾ ಶೋಷಿತ ಸಮುದಾಯಗಳ ಆಶಾಕಿರಣವಾಗಿ ಪ್ರಬಲ ಧ್ವನಿಯಾಗಿ ಸಿಡಿದೆದ್ದುಸ್ವಾಭಿಮಾನಿ ದಲಿತರನ್ನು...

ಪೋಪ್ ಫ್ರಾನ್ಸಿಸ್‌ ನಿಧನ

0
ರೋಮ್:‌ ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ , ರೋಮನ್ ಕ್ಯಾಥೋಲಿಕ್ ಧರ್ಮ ಸಭೆಯ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ (88) ಸೋಮವಾರ ನಿಧನರಾಗಿದ್ದಾರೆ. ಸೋಮವಾರ (ಏ.21) ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ...

ಮಾಲಾಡಿ ಮನೆಯ ಬೀಗ ಒಡೆದು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ನಗದು ಕಳ್ಳತನ

0
ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದ ಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ.ಕೊಲ್ಪೆದ...

ಬೆಳ್ತಂಗಡಿ; ಡಿಜಿಟಲ್ ಯೂತ್ ತಂಡಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

0
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಡಿಜಿಟಲ್ ಯೂತ್ ತಂಡವನ್ನು ರಚಿಸಲಾಗಿತ್ತು ಈ ತಂಡಕ್ಕೆ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರು ಡಿಜಿಟಲ್ ಯೂತ್...

ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ;  ಮುಂದಿನ   ಚುನಾವಣೆಯಲ್ಲಿಯೂ ಕಾಂಗ್ರೆಸ್ ಗಲುವು ನಿಶ್ಚಿತ, ಡಿ.ಕೆ ಶಿವಕುಮಾರ್

0
ಬೆಳ್ತಂಗಡಿ; ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟವಾದ ಬಹುತದೊಂದಿಗೆ ಗೆಲುವನ್ನು ಪಡೆಯಲಿದೆ ತುಳುನಾಡಿನಿಂದ ಕನಿಷ್ಟ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಬೆಳ್ತಂಗಡಿ : ಮೀಸಲು ಅರಣ್ಯದಲ್ಲಿ ಮರ ಕಳ್ಳತನ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

0
ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ದೋಚಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖೆಯ...

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ. ಕೆ ಶಿವಕುಮಾರ್

0
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ...

ಉಜಿರೆಯಲ್ಲಿ ಶಾಂತಿ ಭಂಗ; ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ತಡೆದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ,...

ಗುರುವಾಯನಕೆರೆ; ಕಾಂಗ್ರೆಸ್ ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು

0
ಬೆಳ್ತಂಗಡಿ; ಗುರುವಾಯನಕೆರೆಯ ಶಕ್ತಿನಗರದಲ್ಲಿ ಭಾನುವಾರ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದ ಘಟನೆ ಶನಿವಾರ ರಾತ್ರಿಯ...