ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗೋಲ್ಮಾಲ್; ಸಿಬ್ಬಂದಿಗಳಿಬ್ಬರಿಂದ ಲಕ್ಷಾಂತರ ರೂಪಾಯಿ ವಂಚನೆ
ಬೆಳ್ತಂಗಡಿ : ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟ್ ನಿಂದ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಬಗ್ಗೆ ಮಾಹಿತಿ ಪಡೆದ ಬ್ಯಾಂಕ್ ಮ್ಯಾನೇಜ್ ಮೆಂಟ್ ಅವ್ಯವಹಾರಬ...
ಹೊಸಂಗಡಿ ಗಾಳಿ,ಮಳೆಗೆ ಹಾನಿ
ಬೆಳ್ತಂಗಡಿ: ಹೊಸಂಗಡಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮಳೆಯೊಂದಿಗೆ ಬೀಸಿದ ಭಾರಿ ಗಾಳಿಗೆ ಹಲವೆಡೆ ಹಾನಿ ಸಂಭವಿಸಿದೆ.ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿ ಉಂಟಾಗಿ ದೆ.ಇನ್ನೊಂದು...
ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ತೀವ್ರ ಸಂತಾಪ; 9 ದಿನಗಳ ಶೋಕಾಚರಣೆ
ಬೆಳ್ತಂಗಡಿ; ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪರ ನಿಧನದ ಹಿನ್ನಲೆಯಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಧರ್ಮಪ್ರಾಂತ್ಯಕ್ಕೆ ಸಂಬಂದಪೆಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು...
ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ
ಬೆಳ್ತಂಗಡಿ; ದಿನಾಂಕ 25.04.2025 ನೇ ಶುಕ್ರವಾರದಿಂದ ರಿಂದ 3.5. 2025 ನೇ ಶನಿವಾರದವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು....
ನಾಲ್ಕೂರು; ಬೈಕ್ ಅಪಘಾತ ಮಹಿಳೆ ಮೃತ್ಯು
ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.
ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭಕಾರ್ಯಕ್ರಮಕ್ಕೆ...
ಅಳದಂಗಡಿ; ಕಾರುಗಳ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ
ಬೆಳ್ತಂಗಡಿ; ಅಳದಂಗಡಿ ಸಮೀಪ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.
ಎರಡು ಕಾರುಗಳಲ್ಲಿದ್ದ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದರಲ್ಲಿ ಒಂದಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಎ. 28: ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ
ಬೆಳ್ತಂಗಡಿ :ಕರ್ನಾಟಕದಲ್ಲಿ ಮಹಾತ್ಮ ಪ್ರೊ.ಬಿ.ಕೃಷ್ಣಪ್ಪರವರ ನಾಯಕತ್ವದಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಸಾಮಾಜಿಕ ಸಂಘಟನೆಯು ನಾಡಿನ ದಲಿತ, ದಲಿತೇತರ ಎಲ್ಲಾ ಶೋಷಿತ ಸಮುದಾಯಗಳ ಆಶಾಕಿರಣವಾಗಿ ಪ್ರಬಲ ಧ್ವನಿಯಾಗಿ ಸಿಡಿದೆದ್ದುಸ್ವಾಭಿಮಾನಿ ದಲಿತರನ್ನು...
ಪೋಪ್ ಫ್ರಾನ್ಸಿಸ್ ನಿಧನ
ರೋಮ್: ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ , ರೋಮನ್ ಕ್ಯಾಥೋಲಿಕ್ ಧರ್ಮ ಸಭೆಯ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ (88) ಸೋಮವಾರ ನಿಧನರಾಗಿದ್ದಾರೆ.
ಸೋಮವಾರ (ಏ.21) ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ...
ಮಾಲಾಡಿ ಮನೆಯ ಬೀಗ ಒಡೆದು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ನಗದು ಕಳ್ಳತನ
ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದ ಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ.ಕೊಲ್ಪೆದ...
ಬೆಳ್ತಂಗಡಿ; ಡಿಜಿಟಲ್ ಯೂತ್ ತಂಡಕ್ಕೆ ಡಿ.ಕೆ ಶಿವಕುಮಾರ್ ಚಾಲನೆ
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಡಿಜಿಟಲ್ ಯೂತ್ ತಂಡವನ್ನು ರಚಿಸಲಾಗಿತ್ತು ಈ ತಂಡಕ್ಕೆ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರು ಡಿಜಿಟಲ್ ಯೂತ್...















