ಸಂಭ್ರಮದಿಂದ ಈಶ್ಟರ್ ಆಚರಿಸಿದ ಕ್ರೈಸ್ಥ ಬಾಂಧವರು
ಬೆಳ್ತಂಗಡಿ; ಈಸ್ಟರ್ ಹಬ್ಬವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಸಾಂಬ್ರಮದಿಂದ ಧಾರ್ಮಿಕ ವಿಧಿವಿಧಾಮಗಳೊಂದಿಗೆ ಆಚರಿಸಲಾಯಿತ್ತು. ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಸಂಜೆ ಬಲಿಪೂಜೆಯೊಂದಿಗೆ, ಈಸ್ಟರ್ ದಿನದ ವಿಧಿವಿದಾನಗೆಳು ಆರಂಭಗೊಂಡಿತ್ತು. ಯೇಸು ಸ್ವಾಮಿಯು ಯಾತನೆಯನ್ನು ಅನುಭವಿಸಿ...
ಉಜಿರೆಯಲ್ಲಿ ಹೈ ಡ್ರಾಮಾ: ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು
ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ...
ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ; ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ; ಎಸ್.ಡಿ.ಪಿ.ಐ ಎಚ್ಚರಿಕೆ
ಬೆಳ್ತಂಗಡಿ: ‘ತುಳುನಾಡಿನ ಐತಿಹಾಸಿಕ, ಪಾರಂಪರಿಕ ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ ಹಾಗೂ ಎಸ್.ಡಿ.ಪಿ.ಐ ಪಕ್ಷದ ಧ್ವಜ ಬಳಕೆ ಮಾಡಲಾಗಿದೆ. ಈ ಬಗೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿಗಳ...
ಪುದುವೆಟ್ಟು ಅಕ್ರಮ ಮರಳು ಸಾಗಾಟ ಪತ್ತೆ ಲಾರಿ ವಶಕ್ಕೆ
ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.ಧರ್ಮಸ್ಥಳ ಪಿ.ಎಸ್.ಐ ಸಮರ್ಥ್ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ...
ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಭಕ್ತಿಪೂರ್ವಕ ಶುಭ ಶುಕ್ರವಾರ ಆಚರಣೆ
ಬೆಳ್ತಂಗಡಿ; ಶುಭ ಶುಕ್ರವಾರವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಶುಭ ಶುಕ್ರವಾರದ ವಿಧಿವಿದಾನಗೆಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಗಳಾದರು. ಬೆಳ್ತಂಗಡಿ ಸಂತ...
ನಾವೂರಿನ ಯುವಕ ಮೈಸೂರಿನಲ್ಲಿ ನದಿ ನೀರಿಗೆ ಬಿದ್ದು ಸಾವು
ಬೆಳ್ತಂಗಡಿ; ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತದಲ್ಲಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ನಾವೂರು ಗ್ರಾಮದ...
ಪುರುಷ ಕಟ್ಟುನ ಆಚರಣೆಯಲ್ಲಿ ಮುಸ್ಲಿಮರ ಅವಹೇಳೆನ 30ಮಂದಿ ಆರೋಪಿಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ವೇಣೂರು ಪೊಲೀಸ್ ಠಾಣಾವ್ಯಾಪ್ತಿಯ ಪೆರಾಡಿ ಗ್ರಾಮದ ಪೆರಾಡಿ ಪರಿಸರದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್...
ಬೆಳ್ತಂಗಡಿ: ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಪವಿತ್ರ ಗುರುವಾರ(ಪಾಸ್ಖ ಗುರುವಾರ) ಆಚರಣೆ
ಬೆಳ್ತಂಗಡಿ; ಇಲ್ಲಿನ ಸೈಂಟ್ ಲಾರೆನ್ಸ್ ಪ್ರಧಾನ ದೆವಾಲಯದಲ್ಲಿಪವಿತ್ರ ಗುರುವಾರ(ಪಾಸ್ಖ ಗುರುವಾರ)ವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಬೆಳಿಗ್ಗೆ ಬಲಿಪೂಜೆಯೊ0ದಿಗೆ ಪವಿತ್ರ ಗುರುವಾರ (ಪಾಸ್ಖ ಗುರುವಾರ) ವಿಧಿವಿದಾನಗೆಳು ನಡೆಯಿತು.ಬೆಳ್ತಂಗಡಿ...
ಸಮಾಜ ಸೇವಕರ ಸೋಗಿನಲ್ಲಿ ವ್ಯಕ್ತಿಯನ್ನು ಹನಿ ಟ್ರಾಪ್ ಗೆ ಸಿಲುಕಿಸುವ ಯತ್ನ; ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಬಡ ಹೆಣ್ಮಗಳಿಗೆ ಮದುವೆ ಮಾಡುವ ಉದ್ದೇಶದಲ್ಲಿ ಕ್ರೌಡ್ ಫಂಡಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವೆ ಸೋಗಿನ ಆಸಿಫ್ ಆಪತ್ಥಾಂಧವ ಮತ್ತು ಇನ್ನಿಬ್ಬರು ಸೇರಿಕೊಂಡು ಹನಿಟ್ರ್ಯಾಪ್ ಮಾಡಿದ್ದು, ಇದರಿಂದ ನೊಂದ ವ್ಯಕ್ತಿ...
ವೇಣೂರು ಪೋಲಿಸರ ನಿರ್ಲಕ್ಷ್ಯತನದಿಂದ ಪೆರಾಡಿಯಲ್ಲಿ ಇಸ್ಲಾಂ ಧಾರ್ಮಿಕ ಭಾವನೆಗೆ ಪುನಃ ಧಕ್ಕೆ: ಎಸ್‌ಡಿಪಿಐ ಆರೋಪ; ಆರೋಪಿಗಳ ವಿರುದ್ದ ಕಠಿಣ...
ಬೆಳ್ತಂಗಡಿ,ಎಪ್ರಿಲ್ 17: ತಾಲ್ಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಕುಡುಕರ ಗುಂಪೊಂದು ಪುರುಷಕಟ್ಟುನ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಆಶ್ಲೀಲವಾಗಿ ಚಿತ್ರೀಕರಿಸಿ...















