ಕೊಯ್ಯೂರು ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಜಾತಿ ನಿಂದನೆ; ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿ ಉಜ್ವಲ್ ಗೌಡ...
ಬೆಳ್ತಂಗಡಿ; ಶಾಸಕರ ಆಪ್ತ ಕಾರ್ಯದರ್ಶಿ ಯಾಗಿ ಮಂಜುನಾಥ್ ನೇಮಕ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ...
ನಾರಾವಿ; ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ; ನಾರಾವಿ ಕುತ್ಲೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ತಡ ರಾತ್ರಿಯ ವೇಳೆ ಅಪಘಾತ ಸಂಭವಿಸಿದೆ.ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ...
ಉಜಿರೆ; ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಣ
ಬೆಳ್ತಂಗಡಿ; ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.ಸ್ಥಳೀಯ ನಿವಾಸಿ ರತ್ನ (55) ಎಂಬವರು ಎ.10...
ಬೆಳ್ತಂಗಡಿ; ಯುವ ಕಾಂಗ್ರೆಸ್ ನಿಂದ “ಸರಕಾರದ ನಡೆ ಕಾರ್ಯಕರ್ತರ ಕಡೆ” ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ
ಬೆಳ್ತಂಗಡಿ; ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ದಿನಾಂಕ 20-04-2025 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ "ಸರ್ಕಾರದ ನಡೆ ಕಾರ್ಯಕರ್ತರ ಕಡೆ" ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್...
ಬೆಳ್ತಂಗಡಿ; ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ, ನಿರ್ದೇಶಕರ ಪದಗ್ರಹಣ ಮತ್ತು 2025 ರ ಸಾಧಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಎ.11 ರಂದು...
ಯೂಟ್ಯೂಬರ್ ಸಮೀರ್ ವಿರುದ್ದ ಹತ್ತು ಕೋಟಿ ರೂ ಮಾನನಷ್ಟ ಮೂಕದ್ದಮೆದಾಖಲಿಸಿದ ಡಿ.ಹರ್ಷೇಂದ್ರ ಕುಮಾರ್
ಬೆಳ್ತಂಗಡಿ; ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ದೂತ " ಎಂಬ ಯೂಟ್ಯೂಬರ್ ಹಾಕಿದ್ದ ವೀಡಿಯೋದ ವಿರುದ್ದ ಇದೀಗ ಡಿ. ಹರ್ಷೇಂದ್ರಕುಮಾರ್ ಹಾಗೂ ನಿಶ್ಚಲ್ ಕುಮಾರ್ ಬೆಂಗಳೂರಿನ ನ್ಯಾಯಾಲಯದಲ್ಲಿ ಹತ್ತು ಕೋಟಿ ಮಾನನಷ್ಟ...
ಬೆಳಾಲು : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ...
ಬೆಳ್ತಂಗಡಿ : ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಮರಳಿ ಕೇರಳ ಜೈಲಿಗೆ
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11...
ಕಲ್ಲೇರಿ ಎ.ಟಿ.ಎಂ ನಲ್ಲಿ ಕಳವಿಗೆ ಯತ್ನ ಆರೋಪಿ ಬಂಧನ
ಬೆಳ್ತಂಗಡಿ; ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೆಂದ್ರವೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್ (35) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂದಿಸಿದ್ದಾರೆ.
ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ...















