ಬೆಳ್ತಂಗಡಿ ವಕೀಲರ ಸಂಘದಿಂದ ಜೆ.ಕೆ.ಪೌಲ್ ಅವರಿಗೆ ಶ್ರದ್ದಾಂಜಲಿ ಸಭೆ
ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಜೆ ಕೆ ಪೌಲ್ ಇವರು ನಿನ್ನೆ ನಿಧನ ಹೊಂದಿದ್ದು ಇವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಇಂದು ವಕೀಲರ ಭವನದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ...
ಗೇರುಕಟ್ಟೆ : ಪರಪ್ಪು ಹಿದಾಯತುಸ್ಸಿಬಿಯಾನ್ ಮದರಸದಲ್ಲಿ ಫತ್ಹೇ ಮುಂಬಾರಕ್
ಮದರಸ ಪ್ರಾರಂಭೋತ್ಸವ.ಬೆಳ್ತಂಗಡಿ; ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನ ಸೂಚನೆಯಂತೆ ಹಿದಾಯತುಸ್ಸಿಬಿಯಾನ್ ಮದರಸದಲ್ಲಿಂದು ಫತ್ಹೇ ಮುಬಾರಕ್ ಮದರಸ ಪ್ರಾರಂಬೋತ್ಸವ ಕಾರ್ಯಕ್ರಮ ನಡೆಯಿತು.ಖತೀಬರಾದ ಮಹಮ್ಮದ್ ಮಿಸ್ಬಾಹಿ ದುವಾ ನೆರವೇರಿಸಿ...
ಖ್ಯಾತ ನ್ಯಾಯವಾದಿ ಜೆ.ಕೆ ಪೌಲ್ ನಿಧನ
ಬೆಳ್ತಂಗಡಿ: ಖ್ಯಾತ ವಕೀಲರಾದ ಜೆ.ಕೆ. ಪೌಲ್ (55) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ...
ಕಕ್ಕಿಂಜೆ; ಗಾಳಿ ಮಳೆಗೆ ವ್ಯಾಪಕ ಹಾನಿ
ಬೆಳ್ತಂಗಡಿ; ತಾಲೂಕಿನ ಹಲವೆಡೆ ಮಂಗಳವಾರ ಅಪರಾಹ್ನ ಭಾರೀ ಗಾಳೊ ಬೀಸಿದ್ದು ವ್ಯಾಪಕ ಹಾನಿ ಸಂಭವಿಸಿದೆ.ಕಕ್ಕಿಂಜರ ಪರಿಸರದಲ್ಲಿ ಗಾಳಿಯ ತೀವ್ರತೆ ತೀರಾ ಹೆಚ್ಚಾಗಿತ್ತು.ಕಕ್ಕಿಂಜೆ ಕತ್ತರಿಗುಡ್ಡೆ ಪರಿಸರದಲ್ಲಿ ಭಾರೀ ಗಾತ್ರದ ಮರವೊಂದು ಮನೆ ಮೇಲೆ ಮುರಿದು...
ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಚಾರ್ಮಾಡಿಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಬೆಳ್ತಂಗಡಿ; ನಗರದಲ್ಲಿ ಶಟರ್ ಮುರಿದು ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನ
ಬೆಳ್ತಂಗಡಿ: ಶಟರ್ ಮುರಿದು ಅಡಿಕೆ ಅಂಗಡಿಯೊಳಗೆ ಕಳ್ಳರು ನುಗ್ಗಿದ ಘಟನೆ ಮಂಗಳವಾರ ಬೆಳ್ತಂಗಡಿ ನಗರದಲ್ಲಿ ನಡೆದಿದೆ.ಸಂತೆಕಟ್ಟೆ ಬಳಿಯ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು...
ಬೀಡಿ ಕಾರ್ಮಿಕರ ವೇತನ ಕಡಿತ ವಿರೋಧಿಸಿ ಪ್ರತಿಭಟನೆ
ಬೆಳ್ತಂಗಡಿ; ಬೀಡಿ ಕಾರ್ಮಿಕರ ವೇತನ ಈಗಿರುವ ವೇತನ ರೂ 315 ಕ್ಕಿಂತ ಕಡಿಮೆಗೆ ಅಂದರೆ ರೂ.270 ಕ್ಕೆ ನಿಗದಿಗೊಳಿಸಿ ಕನಿಷ್ಟ ವೇತನ ಜಾರಿ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ದ್ರೋಹಿ...
ನಾಳೆ (ಎ8) ಪಿ.ಯು.ಸಿ ಫಲಿತಾಂಶ
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಾಳೆ(ಎ.8) ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ...
ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಸಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಪೊಲೀಸರು ಬೆಳ್ತಂಗಡಿ ಕೋರ್ಟ್...
ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯ ಇಬ್ಬರು...















