ಅಂಡಿಂಜೆ ಬೈಕ್ ಅಪಘಾತ, ಯುವ ಭಾಗವತ ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ (40)ಸುಳ್ಯದಲ್ಲಿ ನಡೆದ...
ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ
ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್ ತೆಕ್ಕೆಕುಟ್ಟ್ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ...
ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ
ಬೆಳ್ತಂಗಡಿ; ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮುಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ,...
ಬೆಳ್ತಂಗಡಿ; ವಿವಿಧ ಸಂಘಟನೆಗಳ ಸಹರಾದಲ್ಲಿ ಮಾದಕ ವಸ್ತು ತಡೆ ಜಾಗೃತಿಗಾಗಿ ಬೃಹತ್ ಕಾಲ್ನಡಿಗೆ ಜಾಥಾ
ಬೆಳ್ತಂಗಡಿ: ಕಳೆದ ಕೆಲ ವರ್ಷಗಳಲ್ಲಿ ನಗರಗಳಿಗೆ ಸೀಮಿತವಾಗಿದ್ದ ಡ್ರಗ್ಸ್ ಹಾವಳಿ ಇಂದು ಜಿಲ್ಲಾ ಮಟ್ಟ, ತಾಲೂಕು ಮಟ್ಟ, ಗ್ರಾಮ ಮಟ್ಟದವರೆಗೆ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಯುವ ಜನತೆ ದುಶ್ಚಟಗಳ ದಾಸರಾಗಿ ತಮ್ಮ ಭವಿಷ್ಯವನ್ನು...
ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು
ಮೂಡಿಗೆರೆ:ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತುಂಬಿದ್ದ ಕಾರಣ ರಸ್ತೆ ಕಾಣದೆ ಮಲೆಯಮಾರುತ ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಸ್ವಿಫ್ಟ್ ಕಾರು ರಸ್ತೆ ಕಾಣದೆ ನಿಯಂತ್ರಣ ಕಳೆದುಕೊಂಡು...
ಭಾರತದ ಮುಸ್ಲಿಮರು ಮೌನ ಪಾಲಿಸಿದರೆ ಬಾಬರಿ ಮಸೀದಿಯಂತೆ ವಕ್ಫ್ ಆಸ್ತಿಯನ್ನು ಕಳೆದುಕೊಳ್ಳುವ ದಿನ ದೂರವಿಲ್ಲ ಅನ್ವರ್ ಸಾದತ್
ಬೆಳ್ತಂಗಡಿ; ಸಮುದಾಯಕ್ಕಿರುವ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸುವಾಗ ನಮ್ಮ ಹಕ್ಕುಗಳಿಗಾಗಿ ಸಂವಿಧಾನಾತ್ಮಕವಾದ ಹೋರಾಟಗಳಿಗೆ ಹೆಜ್ಜೆ ಹಾಕದೆ ಮೌನ ವಹಿಸಿದರೆ ಬಾಬರಿ ಮಸೀದಿಯಂತೆ ನಮ್ಮ ವಕ್ಫ್ ಆಸ್ತಿಗಳನ್ನು ನಾವು ಕಳೆದು ಕೊಳ್ಳುವ ದಿನ ದೂರವಿಲ್ಲ ಎಂದು...
ಕೇಂದ್ರದ ‘ಪ್ರಸಾದಂ’ ಯೋಜನೆಯ ಅಡಿಯಲ್ಲಿ ಜಿಲ್ಲೆಯ ದೇವಾಲಯ ಗಳಿಗೆ ಅನುದಾನ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಅವರಿಂದ ಸಚಿವರಿಗೆ...
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಶಾಸಕ ಹರೀಶ್ ಪೂಂಜ ಅವರು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ...
ಬೆಳಾಲು; ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ; ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ.
ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭಮನೆಯಲ್ಲಿ...
ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ಹೊರಗಿಟ್ಟ ಶಿಕ್ಷಕರು! ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ...
ಬೆಳ್ತಂಗಡಿ: ತಾಲೂಕಿ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿಸಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಮಕ್ಕಳು ಸ್ವತಹ ಮಕ್ಕಳ...
ಬೆಳ್ತಂಗಡಿ; ಪತ್ನಿಗೆ ಕಿರುಕುಳ ಆರೋಪ ರಜೆಯಲ್ಲಿ ತೆರಳಿರುವ ಧರ್ಮಸ್ಥಳ ಪಿ.ಎಸ್.ಐ
ಬೆಳ್ತಂಗಡಿ; ಬೆಂಗಳೂರಿನ ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ ನಗರದ ನಿವಾಸಿ ಆರ್.ವರ್ಷಾ ಅವರು ಪತಿ ( ಧರ್ಮಸ್ಥಳ ಪಿಎಸ್‌ಐ ಪಿ.ಕಿಶೋರ್) ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ ನೀಡಿದ ಕುರಿತು ಬೆಂಗಳೂರಿನ ಚಂದ್ರಾಲೇಔಟ್...















