ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆಗಳು
ಬೆಳ್ತಂಗಡಿ; ಪರಮ ಪೂಜ್ಯ ಸಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ಶ್ರೀ ಜೈನ ಮಠ ಕಾರ್ಕಳ . ಇವರ ಶುಭಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಶ್ರೀ. ಡಿ. ವೀರೇಂದ್ರ ಹೆಗ್ಗದೆ...
SIR ಕಾರ್ಯಕ್ಕೆ ಸಮರ್ಪಕ ಸ್ವರೂಪ: ಹೋರಾಟಕ್ಕೆ ಸಿಕ್ಕ ಜಯ;ಜನಸಾಮಾನ್ಯರಿಗೆ ಸರಳೀಕೃತ ವ್ಯವಸ್ಥೆ ಜಾರಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ
ಬೆಳ್ತಂಗಡಿ: ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ಕಾರ್ಯವು ಜನಸಾಮಾನ್ಯರಿಗೆ ಸರಳವಾಗಿ ಹಾಗೂ ಅನುಕೂಲಕರವಾಗಿ ಜಾರಿಯಾಗಬೇಕೆಂದು ಕಾಂಗ್ರೆಸ್ ಪಕ್ಷ ನಡೆಸಿದ ನಿರಂತರ ಹೋರಾಟಕ್ಕೆ ಇದೀಗ ಫಲ ಸಿಕ್ಕಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ತಿಳಿಸಿದೆ.
SIR...
ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಸಾವು
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಬಂದಾರು ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ.
ಪದ್ಮುಂಜದಲ್ಲಿರುವ ಮರದ ಮಿಲ್‌ನಲ್ಲಿ ಜಯಪ್ರಕಾಶ್ ಅವರು ಕೆಲಸ...
ಬೆಳ್ತಂಗಡಿಯ ಉಷಾರಾಣಿ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ
ಬೆಳ್ತಂಗಡಿ: ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.ಈ ವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.ಅವರು ಉಜಿರೆಯ...
ಮುಲ್ಕಿ ದೈವಸ್ಥಾನ ಕಳವು ಪ್ರಕರಣ; ನಾಲ್ವರು ಅಂತರ್ ಜಿಲ್ಲಾ ಆರೋಪಿಗಳ ಬಂಧನ 17.20 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರಕ್ಕೆ ಹಾಕಲಾಗಿದ್ದ ಬೀಗವನ್ನು ಒಡೆದು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ...
ಪೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಉಪ್ಪಿನಂಗಡಿ; ಉಪ್ಪಿನಂಗಡಿ ಪೊಲೀಸ್ ಠಾಣೆಯ 2005ರ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ ಎಂಬ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.
ಉಪ್ಪಿನಂಗಡಿ ಠಾಣಾ ಸಿಬ್ಬಂದಿ...
ಕಸ್ತೂರಿರಂಗನ್ ವರದಿ ವಿರೋಧಿಸಿ ಮಲವಂತಿಗೆಯಲ್ಲಿ ಪ್ರತಿಭಟನೆ
ಬೆಳ್ತಂಗಡಿ: ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ಜಾರಿಯಾಗಬಹುದಾದ ನಿರ್ಬಂಧಗಳನ್ನು ವಿರೋಧಿಸಿ ಮಲವಂತಿಗೆ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶದ...
ಎಸ್‌ಡಿಎಂ ಆರೋಹಮ್ 2026 ಉದ್ಘಾಟನೆ; ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಶ್ರದ್ಧಾ ಅಮಿತ್
ಉಜಿರೆ, ಸೆ. 10: ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಅನುಭವವೂ ಸಮಾನವಾದ ಅಗತ್ಯವಾಗಿದೆ. ಹಾಗಾಗಿ ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುವುದರ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ....
ಗುಜರಾತ್ ಬಿಲ್ಲವ ಸಂಘದಿಂದ 172ನೇ ಶ್ರೀ ನಾರಾಯಣ ಗುರು ಜಯಂತಿ ಆಚರಣೆ
ವಡೋದರ: ಗುಜರಾತ್‌ನ ವಡೋದರದಲ್ಲಿ ಗುಜರಾತ್ ಬಿಲ್ಲವ ಸಂಘದ ವತಿಯಿಂದ 172ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಹಾಗೂ ನಿವೃತ್ತ ಎಸ್‌ಪಿ ಶ್ರೀ ಪೀತಾಂಬರ...
ಬೆಳ್ತಂಗಡಿ; ಪುದುವೆಟ್ಟಿನಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ.
ಮೃತ ಯುವತಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...















