ಮುಂಡಾಜೆ; ಗಾಳಿ ಮಳೆಗೆ ವಿದ್ಯುತ್ ಟವರ್ ಮೇಲೆ ಬಿದ್ದ ಮರ
ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಗುಡುಗು,ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಗುರುವಾಯನಕೆರೆಯಿಂದ ಕಕ್ಕಿಂಜೆ ವಿದ್ಯುತ್ ಪೂರೈಸುವ 33 ಕೆವಿ ಟವರ್ ನ ಮೇಲೆ ಮರ...
ಬಿಜೆಪಿ ಶಾಸಕ ಬಸವನ ಗೌಡ ಯತ್ನಾಳ್ ಪಕ್ಷದಿಂದ ಉಚ್ಚಾಟನೆ
ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.ಪದೇ ಪದೇ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ವಿಜಯಪುರದ ಶಾಸಕ...
ಪಟ್ರಮೆ: ಮಿತ್ತಡ್ಕದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಜೀವ ಗೌಡರ ಮನೆ ಭಸ್ಮ, ಅಪಾರ ಆರ್ಥಿಕ ನಷ್ಟ
ಬೆಳ್ತಂಗಡಿ; ಪಟ್ರಮೆ ಗ್ರಾಮದ ಮಿತ್ತಡ್ಕದಲ್ಲಿ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸಂಜೀವ ಗೌಡ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು,...
ಮದ್ದಡ್ಕ; ಹೆದ್ದಾರಿ ಚರಂಡಿಗೆ ಉರುಳಿದ ಕಾರು
ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮಾ 26 ರಂದು ಮಧ್ಯಾಹ್ನ ನಡೆದಿದೆ.
ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು...
ಪದ್ಮಜ; ಸರಕಾರಿ ಪ್ರೌಢಶಾಲೆಯಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಉದ್ಘಾಟನೆ
ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು.
ಈ ಕಾರ್ಯಕ್ರಮವನ್ನು ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ
ಉಜಿರೆ, ಮಾರ್ಚ್ 25: ಉಜಿರೆಯ ಎಸ್.ಡಿ.ಎಂ ಕಾಲೇಜು ಡಿ.ರತ್ನವರ್ಮ ಹೆಗಡೆ ಸ್ಮರಣಾರ್ಥ 'ಆಧುನಿಕತಂತ್ರಜ್ಞಾನ ಸಾಂಸ್ಕೃತಿಕ ಪರಂಪರೆಗೆ ಪೂರಕ/ಮಾರಕ' ಕುರಿತು ಮಂಗಳವಾರ ಆಯೋಜಿಸಿದ್ದ ಮಂಗಳೂರು ವಿಶ್ವದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾಸ್ಪರ್ಧೆಯಲ್ಲಿ ಪುಂಜಾಲಕಟ್ಟೆ...
ಶ್ರೀ ಕ್ಷೇತ್ರ ಧರ್ಮಸ್ಥಳ, ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ದ ನ್ಯಾಯಾಲಯದಿಂದ ನಿರ್ಬಂಧ ಆದೇಶ
ಬೆಳ್ತಂಗಡಿ;ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಧರ್ಮಸ್ಥಳ ಕ್ಷೇತ್ರ ಹಾ್ಊ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದ ಅವಹೇಳನ. ಅಪಪ್ರಚಾರ ಮಾಡುವವರ ವಿರುದ್ದ OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ನೀಡಬೇಕು; ಜಯಾನಂದ ಪಿಲಿಕಲ ಒತ್ತಾಯ
ಬೆಳ್ತಂಗಡಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ. ಮಲೆಕುಡಿಯ...
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಎಪ್ರಿಲ್ 12 ರಂದು ನಡೆಯುವ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮದ ಪೂರ್ವಭಾವಿ ಸಭೆ.
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವ...
ಬೆಳ್ತಂಗಡಿ;ಅಪಘಾತಗಳಿಗೆ ಕಾರಣವಾಗುತ್ತಿದೆ ಸುರಕ್ಷತಾ ಕ್ರಮಗಳಿಲ್ಲದೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ
ಬೆಳ್ತಂಗಡಿ; ಪೂಂಜಾಲಕಟ್ಟೆಯಿಂದ ಚಾರ್ಮಾಡಿಯ ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭಾರದಿಂದ ನಡೆಯುತ್ತಿದೆ. ಆದರೆ ಕಾಮಗಾರಿಯ ವೇಳೆ ಸುರಕ್ಷಾ ಕ್ರಮಗಳನ್ನೂ ಸಮರ್ಪಕವಾಗಿ ಕೈಗೊಳ್ಳದೆ ಕಾಮಗಾರಿಗಳು ನಡೆಯುತ್ತಿದ್ದು ವಾಹನಗಳ ಅಪಘಾತಗಳಿಗೆ ಕಾರಣವಾಗುತ್ತಿದೆ.ರಸ್ತೆಬದಿಯಲ್ಲಿ ನಿರ್ಮಿಸುತ್ತಿರುವ ಬೃಹತ್ ಕಾಂಕ್ರೀಟ್...















