ಶ್ರೀ ಕ್ಷೇತ್ರ ಧರ್ಮಸ್ಥಳ, ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ದ ನ್ಯಾಯಾಲಯದಿಂದ ನಿರ್ಬಂಧ ಆದೇಶ

0
ಬೆಳ್ತಂಗಡಿ;ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಧರ್ಮಸ್ಥಳ ಕ್ಷೇತ್ರ ಹಾ್ಊ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದ ಅವಹೇಳನ. ಅಪಪ್ರಚಾರ ಮಾಡುವವರ ವಿರುದ್ದ  OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ನೀಡಬೇಕು; ಜಯಾನಂದ‌ ಪಿಲಿಕಲ ಒತ್ತಾಯ

0
ಬೆಳ್ತಂಗಡಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ. ಮಲೆಕುಡಿಯ...

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಎಪ್ರಿಲ್ 12 ರಂದು ನಡೆಯುವ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮದ ಪೂರ್ವಭಾವಿ ಸಭೆ.

0
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವ...

ಬೆಳ್ತಂಗಡಿ;ಅಪಘಾತಗಳಿಗೆ ಕಾರಣವಾಗುತ್ತಿದೆ ಸುರಕ್ಷತಾ ಕ್ರಮಗಳಿಲ್ಲದೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ

0
ಬೆಳ್ತಂಗಡಿ; ಪೂಂಜಾಲಕಟ್ಟೆಯಿಂದ ಚಾರ್ಮಾಡಿಯ ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭಾರದಿಂದ ನಡೆಯುತ್ತಿದೆ. ಆದರೆ ಕಾಮಗಾರಿಯ ವೇಳೆ ಸುರಕ್ಷಾ  ಕ್ರಮಗಳನ್ನೂ ಸಮರ್ಪಕವಾಗಿ ಕೈಗೊಳ್ಳದೆ ಕಾಮಗಾರಿಗಳು ನಡೆಯುತ್ತಿದ್ದು ವಾಹನಗಳ ಅಪಘಾತಗಳಿಗೆ ಕಾರಣವಾಗುತ್ತಿದೆ.ರಸ್ತೆಬದಿಯಲ್ಲಿ ನಿರ್ಮಿಸುತ್ತಿರುವ ಬೃಹತ್ ಕಾಂಕ್ರೀಟ್...

ವೇಣೂರು; ಅಕ್ರಮ ಮರಳು ಸಾಗಾಟ ಪತ್ತೆ, ಪಿಕಪ್ ವಶಕ್ಕೆ,

0
ಬೆಳ್ತಂಗಡಿ: ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲು ಸೂಳಬೆಟ್ಟು ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದನ್ನು ವೇಣೂರು ಪೊಲೀಸರು  ಪತ್ತೆ ಹಚ್ಚಿರುವ ಘಟನೆ ಮಾ.22 ರಂದು ಸಂಜೆ ನಡೆದಿದೆ. ಠಾಣೆಗೆ ಬಂದ...

ನವೀಕೃತಗೊಳ್ಳಲಿರುವ ಉಜಿರೆ ಸಂತ ಅಂತೋಣಿ ಚರ್ಚ್ ಮುಖ್ಯ ಗೋಪುರದ ಶಿಲಾನ್ಯಾಸ

0
ಉಜಿರೆ: ಉಜಿರೆ ಸಂತ ಅಂತೋಣಿ ಚರ್ಚ್ ನವೀಕರಣಕ್ಕೆ ಚಾಲನೆ ನೀಡಲಾಗಿದ್ದು ಇದರ ಮುಖ್ಯ ಗೋಪುರದ ಶಿಲಾನ್ಯಾಸ ಕಾರ್ಯಕ್ರಮವು ಮಾ.23ರಂದು ನೆರವೇರಿಸಲಾಯಿತು. ಚರ್ಚ್ ನಲ್ಲಿ ಸ್ಥಳಾವಕಾಶ ನೀಗಿಸಲು ಮತ್ತು ಮೂಲ ಭೂತ ಸೌಕರ್ಯಗಳನ್ನು ಒದಗಿಸುವ...

ವೇಣೂರು ಠಾಣಾ ಎ.ಎಸ್.ಐ ಆಗಿ ಬೆನ್ನಿಚ್ಚನ್ ವಿ‌ಜೆ ಅಧಿಕಾರ ಸ್ವೀಕಾರ

0
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್‌ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸೆಬಲ್ ಆಗಿದ್ದ ಅವರು ಪದೋನ್ನತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು...

ಅಳದಂಗಡಿ; ಮಳೆಯಿಂದ ಮನೆಗೆ ಹಾನಿ, ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ; ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಬಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...

ಶಾಸಕ ಹರೀಶ್ ಪೂಂಜ ಅವರಿಂದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಗೆ ಸನ್ಮಾನ

0
ಬೆಳ್ತಂಗಡಿ;  ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು.

ಅಕ್ರಮ ಜಾನುವಾರು ಸಾಗಾಟ. ಇಬ್ಬರ ವಿರುದ್ಧ ಪ್ರಕರಣ ದಾಖಲು

0
ಬೆಳ್ತಂಗಡಿ; ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ನಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನ ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿ...