ವೇಣೂರು; ಅಕ್ರಮ ಮರಳು ಸಾಗಾಟ ಪತ್ತೆ, ಪಿಕಪ್ ವಶಕ್ಕೆ,
ಬೆಳ್ತಂಗಡಿ: ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲು ಸೂಳಬೆಟ್ಟು ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿರುವ ಘಟನೆ ಮಾ.22 ರಂದು ಸಂಜೆ ನಡೆದಿದೆ.
ಠಾಣೆಗೆ ಬಂದ...
ನವೀಕೃತಗೊಳ್ಳಲಿರುವ ಉಜಿರೆ ಸಂತ ಅಂತೋಣಿ ಚರ್ಚ್ ಮುಖ್ಯ ಗೋಪುರದ ಶಿಲಾನ್ಯಾಸ
ಉಜಿರೆ: ಉಜಿರೆ ಸಂತ ಅಂತೋಣಿ ಚರ್ಚ್ ನವೀಕರಣಕ್ಕೆ ಚಾಲನೆ ನೀಡಲಾಗಿದ್ದು ಇದರ ಮುಖ್ಯ ಗೋಪುರದ ಶಿಲಾನ್ಯಾಸ ಕಾರ್ಯಕ್ರಮವು ಮಾ.23ರಂದು ನೆರವೇರಿಸಲಾಯಿತು.
ಚರ್ಚ್ ನಲ್ಲಿ ಸ್ಥಳಾವಕಾಶ ನೀಗಿಸಲು ಮತ್ತು ಮೂಲ ಭೂತ ಸೌಕರ್ಯಗಳನ್ನು ಒದಗಿಸುವ...
ವೇಣೂರು ಠಾಣಾ ಎ.ಎಸ್.ಐ ಆಗಿ ಬೆನ್ನಿಚ್ಚನ್ ವಿಜೆ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್‌ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸೆಬಲ್ ಆಗಿದ್ದ ಅವರು ಪದೋನ್ನತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು...
ಅಳದಂಗಡಿ; ಮಳೆಯಿಂದ ಮನೆಗೆ ಹಾನಿ, ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಬಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಶಾಸಕ ಹರೀಶ್ ಪೂಂಜ ಅವರಿಂದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಗೆ ಸನ್ಮಾನ
ಬೆಳ್ತಂಗಡಿ; ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು.
ಅಕ್ರಮ ಜಾನುವಾರು ಸಾಗಾಟ. ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ; ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ನಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿ...
ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ
ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು...
ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ...
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್...
ಬೆಳ್ತಂಗಡಿ : ಬೆಳಾಲಿನಲ್ಲಿ ನಾಲ್ಕು ತಿಂಗಳ ಮಗುವನ್ನು ರಸ್ತೆಯ ಪಕ್ಕ ಬಿಟ್ಟು ಹೋದ ದುರುಳರು
ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು.ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ...
ಕನ್ಯಾಡಿ;ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ರೂ ಮೂರು ಕೋಟಿ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು...















