ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

0
ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು...

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ...

0
ಬೆಳ್ತಂಗಡಿ;  ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್...

ಬೆಳ್ತಂಗಡಿ : ಬೆಳಾಲಿನಲ್ಲಿ ನಾಲ್ಕು ತಿಂಗಳ ಮಗುವನ್ನು ರಸ್ತೆಯ ಪಕ್ಕ ಬಿಟ್ಟು ಹೋದ ದುರುಳರು

0
ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು.ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ...

ಕನ್ಯಾಡಿ;ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ

0
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ರೂ ಮೂರು ಕೋಟಿ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು...

ಧರ್ಮಸ್ಥಳ ; ಸೌಜನ್ಯ‌ ಅತ್ಯಾಚಾರ ಕೊಲೆ‌ಪ್ರಕರಣದ ಬಗ್ಗೆ ಸಮೀರ್ ವೀಡಿಯೋ ಡಿಲೀಟ್ ಮಾಡಲು ನ್ಯಾಯಾಲಯ ಆದೇಶ

0
ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ಯೂಟ್ಯೂಬ್ ನಿಂದ ಡಿಲಿಟ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್‌.ಸುಕೇಶ್‌...

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

0
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಗುರುವಾರ, ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು. ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್...

ಮಡಂತ್ಯಾರು; ಕ್ಯಾಥೋಲಿಕ್ ಸಭಾ ಬೆಳ್ತಂಗಡಿ ವಲಯದ ಕುಟುಂಬ ಸಹಮಿಲನ

0
ಬೆಳ್ತಂಗಡಿ; ಕ್ಯಾಥೋಲಿಕ್ ಸಭಾ ಮಂಗಳೂರು ಪ್ರಧೇಶ್ (ರೀ ) ಬೆಳ್ತಂಗಡಿ ವಲಯ ಕಾರ್ಯಕಾರಿ ಕುಟುಂಬ ಸಹಮಿಲನ ಮಡಂತ್ಯಾರ್ ಘಟಕ ದಲ್ಲಿ ಅದ್ದೂರಿ ಯಾಗಿ ನೆರವೇರಿತು. ಕಾರ್ಯಕ್ರಮಧ ಉದ್ಘಾಟನೆ ಯನ್ನು ವಲಯ ಆಧ್ಯಾತ್ಮಿಕ ನಿರ್ದೇಶಕರು...

ಗೇರುಕಟ್ಟೆ ಜಾರಿಗೆ ಬೈಲಿನಲ್ಲಿ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ; ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.ಮೃತ ಯುವಕ ಬೆಳಾಲು...

ಬೆಳ್ತಂಗಡಿ; ಅಕ್ರಮ ಸಕ್ರಮ ಜಮೀನು ಮಂಜೂರು ಮಾಡಿಸುವುದಾಗಿ ರೂ 4.95ಲಕ್ಷ ಪಡೆದು ವಂಚನೆ; ಮೂಡು ಕೋಡಿ ವಿ.ಎ ಸುದೇಶ್...

0
ಬೆಳ್ತಂಗಡಿ; ಅಕ್ರಮ ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.95 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಮೂಡುಕೋಡಿ ಗ್ರಾಮದ ಗ್ರಾಮ‌ಕರಣಿಕ ಸುದೇಶ್ ಕುಮಾರ್ ಹಾಗೂ ಅವರ ಪತ್ನಿ ಮೀನಾಕ್ಷಿ...

ನಿಟ್ಟಡೆ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರಾಗಿದ್ದಾರೆ. ಇವರು ಮನೆಯ ಸಮೀಪ ಇರುವ ರಬ್ಬರ್ ತೋಟದಲ್ಲಿ...