ಧರ್ಮಸ್ಥಳ ; ಸೌಜನ್ಯ ಅತ್ಯಾಚಾರ ಕೊಲೆಪ್ರಕರಣದ ಬಗ್ಗೆ ಸಮೀರ್ ವೀಡಿಯೋ ಡಿಲೀಟ್ ಮಾಡಲು ನ್ಯಾಯಾಲಯ ಆದೇಶ
ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ಯೂಟ್ಯೂಬ್ ನಿಂದ ಡಿಲಿಟ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್.ಸುಕೇಶ್...
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಗುರುವಾರ, ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್...
ಮಡಂತ್ಯಾರು; ಕ್ಯಾಥೋಲಿಕ್ ಸಭಾ ಬೆಳ್ತಂಗಡಿ ವಲಯದ ಕುಟುಂಬ ಸಹಮಿಲನ
ಬೆಳ್ತಂಗಡಿ; ಕ್ಯಾಥೋಲಿಕ್ ಸಭಾ ಮಂಗಳೂರು ಪ್ರಧೇಶ್ (ರೀ ) ಬೆಳ್ತಂಗಡಿ ವಲಯ ಕಾರ್ಯಕಾರಿ ಕುಟುಂಬ ಸಹಮಿಲನ ಮಡಂತ್ಯಾರ್ ಘಟಕ ದಲ್ಲಿ ಅದ್ದೂರಿ ಯಾಗಿ ನೆರವೇರಿತು. ಕಾರ್ಯಕ್ರಮಧ ಉದ್ಘಾಟನೆ ಯನ್ನು ವಲಯ ಆಧ್ಯಾತ್ಮಿಕ ನಿರ್ದೇಶಕರು...
ಗೇರುಕಟ್ಟೆ ಜಾರಿಗೆ ಬೈಲಿನಲ್ಲಿ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ; ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.ಮೃತ ಯುವಕ ಬೆಳಾಲು...
ಬೆಳ್ತಂಗಡಿ; ಅಕ್ರಮ ಸಕ್ರಮ ಜಮೀನು ಮಂಜೂರು ಮಾಡಿಸುವುದಾಗಿ ರೂ 4.95ಲಕ್ಷ ಪಡೆದು ವಂಚನೆ; ಮೂಡು ಕೋಡಿ ವಿ.ಎ ಸುದೇಶ್...
ಬೆಳ್ತಂಗಡಿ; ಅಕ್ರಮ ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.95 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಮೂಡುಕೋಡಿ ಗ್ರಾಮದ ಗ್ರಾಮಕರಣಿಕ ಸುದೇಶ್ ಕುಮಾರ್ ಹಾಗೂ ಅವರ ಪತ್ನಿ ಮೀನಾಕ್ಷಿ...
ನಿಟ್ಟಡೆ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರಾಗಿದ್ದಾರೆ. ಇವರು ಮನೆಯ ಸಮೀಪ ಇರುವ ರಬ್ಬರ್ ತೋಟದಲ್ಲಿ...
ವಿದ್ಯಾರ್ಥಿನಿಯ ಬ್ಯಾಗ್ ಎಳೆದು ಅವಾಚ್ಯ ಶಬ್ದಗಳಿಂದ ನಿಂದನೆ: ದೂರು ದಾಖಲು
ಬೆಳ್ತಂಗಡಿ: ವಿದ್ಯಾರ್ಥಿನಿ ಯೊಬ್ಬಳನ್ನು ಹಿಂಬಾಲಿಸಿ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ವೇಣೂರು ಠಾಣೆಗೆ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಗೆ ಪರಿಚಯಸ್ಥ ವೇಣೂರು ಗ್ರಾಮದ...
ಧರ್ಮಸ್ಥಳ: ನೇರ್ತನೆಯಲ್ಲಿ 5ಲಕ್ಷ ವೆಚ್ಚದಲ್ಲಿ ಆನೆ ಕಂದಕ ನಿರ್ಮಾಣ
ಬೆಳ್ತಂಗಡಿ; ಕಳೆದ ಎರಡು-ಮೂರು ವರ್ಷಗಳಿಂದ ಕಾಡಾನೆಯ ನಿರಂತರ ಉಪಟಳದಿಂದ ಬೇಸತ್ತು ಹೋಗಿದ್ದ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಇದೀಗ ರಾಜ್ಯ ಸರಕಾರ ಆನೆ ಕಂದಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು...
ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು
ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು...
ಬೆಳ್ತಂಗಡಿ; ಸುಲ್ಕೇರಿ ಮೊಗ್ರುವಿನ ಆದಿವಾಸಿ ಕುಟುಂಬಗಳು ಸೇರಿ 25ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ.
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್...















