ವಿದ್ಯಾರ್ಥಿನಿಯ ಬ್ಯಾಗ್ ಎಳೆದು ಅವಾಚ್ಯ ಶಬ್ದಗಳಿಂದ ನಿಂದನೆ: ದೂರು ದಾಖಲು

0
ಬೆಳ್ತಂಗಡಿ: ವಿದ್ಯಾರ್ಥಿನಿ ಯೊಬ್ಬಳನ್ನು ಹಿಂಬಾಲಿಸಿ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ವೇಣೂರು ಠಾಣೆಗೆ ದೂರು ದಾಖಲಾಗಿದ್ದು ಪ್ರಕರಣ‌ ದಾಖಲಿಸಲಾಗಿದೆ.ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಗೆ ಪರಿಚಯಸ್ಥ ವೇಣೂರು ಗ್ರಾಮದ...

ಧರ್ಮಸ್ಥಳ: ನೇರ್ತನೆಯಲ್ಲಿ 5ಲಕ್ಷ ವೆಚ್ಚದಲ್ಲಿ ಆನೆ ಕಂದಕ ನಿರ್ಮಾಣ

0
ಬೆಳ್ತಂಗಡಿ;  ಕಳೆದ ಎರಡು-ಮೂರು ವರ್ಷಗಳಿಂದ ಕಾಡಾನೆಯ ನಿರಂತರ ಉಪಟಳದಿಂದ ಬೇಸತ್ತು ಹೋಗಿದ್ದ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಇದೀಗ ರಾಜ್ಯ ಸರಕಾರ ಆನೆ ಕಂದಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು...

ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು

0
ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು...

ಬೆಳ್ತಂಗಡಿ;  ಸುಲ್ಕೇರಿ ಮೊಗ್ರುವಿನ ಆದಿವಾಸಿ ಕುಟುಂಬಗಳು ಸೇರಿ 25ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ.

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್...

ಕೊಕ್ಕಡ; ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ

0
ಬೆಳ್ತಂಗಡಿ;  ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ ದಕ್ಷಿಣ ಕನ್ನಡ, ತಾಲೂಕು ಅಭಿಯಾನ ನಿರ್ವಹಣಾ ಘಟಕ,...

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ.

0
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು....

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

0
ಬೆಳಾಲು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ...

ಲಾಯಿಲ ನಿವಾಸಿ ಮಾಯಿಲ(ರಮೇಶ್) ನಿಧನ

0
ಬೆಳ್ತಂಗಡಿ;  ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್...

ಮಂಗಳೂರು ಪೊಲೀಸರ‌ ಯಶಸ್ವಿ ಕಾರ್ಯಾಚರಣೆ; ‌   37.87 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

0
ಮಂಗಳೂರು: ಕರ್ನಾಟಕ ರಾಜ್ಯದ ಇತಿಹಾದಲ್ಲಿಯೇ ಅತಿ ದೊಡ್ಡ ಡ್ರಗ್ಸ್‌ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಸುಮಾರು 75 ಕೋಟಿ ರೂ ಮೌಲ್ಯದ 37.87 ಕೆ ಜಿ ತೂಕದ ಎಂಡಿಎಂಎ ಡ್ರಗ್ಸನ್ನು ಮಂಗಳೂರು ಪೊಲೀಸರು...

ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೇತ್ರಾವತಿ ಸ್ವಚ್ಚತಾ ಅಭಿಯಾನ

0
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.)ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು...