ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

0
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ, ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಶುಕ್ರವಾರ, ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ...

ದಿ.ಎನ್ ಪದ್ಮನಾಭ ಮಾಣಿಂಜರಿಗೆ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

0
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ನಿವೃತ್ತ ಡಿಎಫ್‌ಓ, ಆಗಿದ್ದ ದಿ.ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ...

ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಪೂರ್ವಭಾವಿ ಸಭೆ

0
ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಕೂಟ ದಿನಾಂಕ 30/3/2025ನೇ ಆದಿತ್ಯವಾರ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್...

ಬಂದಾರು; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿಯ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ

0
ಬೆಳ್ತಂಗಡಿ; ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಮೃತ ವ್ಯಕ್ತಿ ಬಂದಾರು ಗ್ರಾಮದ ನೂಜಿ ಮನೆ ನಿವಾಸಿ...

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ  ‘ಮಾಧ್ಯಮ ಪರ್ವ’ ಉತ್ಸವ; ಮಾದ್ಯಮಗಳು ನಂಬಿಕೆ ಉಳಿಸ ಬೇಕಾದರೆ ದಮನಿತರ ಧ್ವನಿಯಾಗಬೇಕು; ಮಾಧ್ಯಮ ಅಕಾಡೆಮಿಯ...

0
ಬೆಳ್ತಂಗಡಿ: ನಂಬಿಕೆ, ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಸಮಾಜದಲ್ಲಿ ಮೂಡಿಸುವುದು ಮಾಧ್ಯಮಗಳ ಕೆಲಸವಾಗಿದೆ. ಮಾಧ್ಯಮಗಳು ಸಮಾಜದ ನಂಬಿಕೆ ಉಳಿಸಿಕೊಳ್ಳಬೇಕಾದರೆ ದಮನಿತರ ಧ್ವನಿಯಾಗಬೇಕು. ಆಗ ಅವುಗಳ ಅಸ್ತಿತ್ವವೂ ಉಳಿಯುತ್ತದೆ ಎಂದುಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ...

ಬಂದಾರು: ಮಾರ್ಚ್ 16 ಮೈರೋಳ್ತಡ್ಕ ಸರಕಾರಿ ಶಾಲೆಯಲ್ಲಿ ಎಸ್ಡಿ. ಎಮ್. ಹಾಸ್ಪಿಟಲ್ ಉಜಿರೆ  ಇದರ ವತಿಯಿಂದ ಉಚಿತ ಬೃಹತ್...

0
ಬಂದಾರು: ಎಸ್ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ...

ಗೇರುಕಟ್ಟೆ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಗೇರುಕಟ್ಟೆ ಜನತಾ ಕಾಲೊನಿ ಸಮೀಪ ಗೇರು ತೋಟದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.ಮೃತ ವ್ಯಕ್ತಿ ತಣ್ಣೀರು ಪಂತ ಗ್ರಾಮದ ಕಲ್ಲೇರಿ ನಿವಾಸಿ ರವಿ ಯಾನೆ ವಾಸುದೇವ...

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ...

0
ಬೆಳ್ತಂಗಡಿ; ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ...

ಬೆಳ್ತಂಗಡಿ; ಗುಡುಗು ಸಿಡಿಲು, ಗಾಳಿಯ ಅಬ್ಬರದೊಂದಿಗೆ ಸುರಿದ ಭಾರೀ ಮಳೆ

0
ಬೆಳ್ತಂಗಡಿ: ತಾಲೂಕಿನಾದ್ಯಂತ ಬುಧವಾರ ಸಂಜೆಯ ವೇಳೆಗೆ ಸಿಡಿಲು ಗುಡುಗು, ಗಾಳಿಯೊಂದಿಗೆ ಅಬ್ಬರದಿಂದ ಮಳೆ ಸುರಿದಿದ್ದು ಕಳೆದ ಒಂದುವಾರದಿಂದ ಇದ್ದ ಬಿಸಿಯೇರಿದ ವಾತಾತವರಣವನ್ನು ತಂಪಾಗಿಸಿದೆ.ಮಳೆಯೊಂದಿಗೆ ಭಾರೀ ಗಾಳಿಯೂ ಬೀಸಿದ್ದುತಾಲೂಕಿನ ಹಲವೆಡೆ ವಿದ್ಯುತ್ ಕಂಬಗಳು ಮುರಿದು...

ಬೆಳ್ತಂಗಡಿ ಉದಯವಾಣಿ ವರದಿಗಾರರಾಗಿದ್ದ ಅಶೋಕ್ ಶೆಟ್ಟಿ ಅವರ ಪತ್ನಿ ಶಕುಂತಲ ಶೆಟ್ಟಿ ನಿಧನ

0
ಬೆಳ್ತಂಗಡಿ; ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ, ಅರೆಕಾಲಿಕ ವರದಿಗಾರರಾಗಿ, ಪತ್ರಿಕಾ ವಿತರಕರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಡಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು...