ದಿಡುಪೆಯಲ್ಲಿ ಗುಡ್ಡಕ್ಕೆ ಬೆಂಕಿ:ಅಗ್ನಿಶಾಮಕ ವಾಹನಕ್ಕಾಗಿ ಪರದಾಟ
ದಿಡುಪೆಯ ಗೋಡೌನ್ ಗುಡ್ಡ ಎಂಬಲ್ಲಿ ಗುಡ್ಡ ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಹರಡಿ ಹತ್ತಾರು ಎಕರೆ ಪ್ರದೇಶಕ್ಕೆ ವ್ಯಾಪಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.ಸ್ಥಳೀಯರ ಖಾಸಗಿ ಜಾಗದಿಂದ ಆರಂಭವಾದ ಬೆಂಕಿ ಕಂದಾಯ ಜಾಗವನ್ನು ಪ್ರವೇಶಿಸಿತು....
ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ.
ಬೆಳ್ತಂಗಡಿ; ಲೈಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಏಪ್ರಿಲ್ 20ರಿಂದ 23ರ ವರೆಗೆ ನಡೆಯುವ ಬ್ರಹ್ಮ ಕಳಶೋತ್ಸವದ ಪೂರ್ವಭಾವಿ ಸಭೆ ಈ ದಿನ ಆದಿತ್ಯವಾರ ಸಾಯಂಕಾಲ ಶ್ರೀಮಠದಲ್ಲಿ ನಡೆದು ಬೆಳ್ತಂಗಡಿಯ ಬೆಸ್ಟ್...
ಬೆಳ್ತಂಗಡಿ; ಜೆ.ಎಂ.ಎಸ್. ವತಿಯಿಂದ ಮಹಿಳಾ ದಿನಾಚರಣೆ
ಬೆಳ್ತಂಗಡಿ; ಅಖಿಲಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಆಗಮಿಸಿದ್ದ ಮಂಗಳೂರಿನ ಸಮಾಜಿಕ ಕಾರ್ಯ ಕರ್ತೆ ವತ್ಸಲ ನಾಯಕ್ ಮಾತನಾಡಿ ಮಹಿಳೆಯರ...
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಬಿ.ಕೆ.ವಸಂತ್ ಆಯ್ಕೆ
ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ವಿಭಾಗಮಟ್ಟದ ಸರ್ವ ಸದಸ್ಯರ ಸಭೆ ಮೈಸೂರಿನಲ್ಲಿ ನಡೆಯಿತು.
ಸಭೆಯಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿಎರಡನೇ ಬಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಇವರು ಸರ್ವಾನುಮತದಿಂದಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ : ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ...
ಬೆಳ್ತಂಗಡಿ : ಅನುಮತಿ ಇಲ್ಲದೆ ಮರ ಕಡಿದ ಪರಿಣಾಮ ವಿದ್ಯುತ್ ವೈಯರ್ ಗೆ ಬಿದ್ದು ಮೂರು ಕಂಬ ಹಾನಿಯಾಗಿದೆ .ಇದರಿಂದ ಪಕ್ಕದ ಮನೆಯ ನಿವಾಸಿ ಮನೆಯ ಮೇಲೂ ವಿದ್ಯುತ್ ವೈಯರ್ ಬಿದ್ದಿತ್ತು. ಇದಕ್ಕೆ...
ದಯಾ ವಿಶೇಷ ಶಾಲೆಗೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರ ಭೇಟಿ
ಬೆಳ್ತಂಗಡಿ; ದಯಾ ವಿಶೇಷ ಶಾಲೆಗೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದಂತಹ ಅತೀ ವಂದನೀಯ ಡಾ||ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಷಪ್ ಅವರು ವಿಶೇಷ...
ಅರಸಿನ ಮಕ್ಕಿ; 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ
ಅರಸಿನಮಕ್ಕಿ; ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಮತ್ತು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ...
ಕಳೆಂಜ; ಕಾಂಗ್ರೆಸ್ ಕಾರ್ಯಕರ್ತರ ಸಭೆ
ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಂಗ್ರೇಸ್ ಗ್ರಾಮ ಸಮಿತಿಯ ಸಭೆ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಭೆಯಲ್ಲಿ ಭಾಗವಹಿಸಿ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ, ಗ್ರಾಮೀಣ...
ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯರ ಸಂಘದ...
ಬೆಳ್ತಂಗಡಿ; ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ...
ಶಾಸಕ ಹರೀಶ್ ಪೂಂಜ ಅವರಿಂದ ಮೈಪಾಲ ಸೇತುವೆ ಕಾಮಗಾರಿ ವೀಕ್ಷಣೆ
ಕೊಕ್ಕಡ; ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಬಂದಾರು ಗ್ರಾಮವನ್ನು ಸಂಪರ್ಕಿಸಲು ಕೊಕ್ಕಡ ಗ್ರಾಮದ ಮೈಪಾಲ ಎಂಬಲ್ಲಿ ರೂ.72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೈಪಾಲ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ...















