ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ; ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ.
ಬೆಳ್ತಂಗಡಿ; ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈಮೂರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮಸ್ಜಿದ್ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ...
ಉಜಿರೆ; ಅನುಗ್ರಹ ಪಿ ಯು ಕಾಲೇಜಿನಲ್ಲಿ ಕಳ್ಳತನ
ಬೆಳ್ತಂಗಡಿ: ಉಜಿರೆಯ ಅನುಗ್ರಹ ಪಿ.ಯು ಕಾಲೇಜಿನಲ್ಲಿ ಮಾ.3ರಂದು ರಾತ್ರಿಯ ವೇಳೆ ಕಳತನದ ಘಟನೆ ನಡೆದಿದೆ.ಕಾಲೇಜಿಜ ಕಚೇರಿಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಕಚೇರಿಯಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ್ದು ಕಚೇರಿಯಲ್ಲಿದ್ದ ದಾಖಲೆಗಳನ್ನು ಚೆಲ್ಲಪಿಲ್ಲಿ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ. ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್...
ವೇಣೂರು- ಪೆರ್ಮುಡಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ,
ಬೆಳ್ತಂಗಡಿ.32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟದಿನಾಂಕ 30/3/2025ನೇ ಆದಿತ್ಯವಾರ ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ದಿನಾಂಕ 3/3/2025 ನೇ ಸೋಮವಾರದಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್...
ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ.
ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ...
ವೇತನ ಬಾಕಿ ಕೊಡಿಸಲು ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಗ್ರಾಮ ಪಂಚಾಯ್ತು ಆಂದೋಲನ
ಬೆಳ್ತಂಗಡಿ; ಪ್ರತಿ 1000 ಬೀಡಿ ಕಟ್ಟಿದ್ದಕ್ಕೆ ನಿಗದಿಯಾಗಿರುವ ಕಾನೂನು ಬದ್ದ ಕನಿಷ್ಟ ವೇತನದಲ್ಲಿ ತಲಾ ರೂ 40 ರಂತೆ ಕಡಿತ ಮಾಡಿದ ವೇತನ ವರ್ಷದಲ್ಲಿ 1 ಲಕ್ಷ ಬೀಡಿ ತಯಾರಿಸಿದ್ದವರಿಗೂ 2015 ರ...
ಬನ್ನೆಂಗಳ ಪಿಲಿಗೂಡು ಬಾರ್ಯ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ...
ಬೆಳ್ತಂಗಡಿ; ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನ ವಾಗೀ ರಚನೆ ಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಶ್ರೀ ಡಾ. ಡಿ ವೀರೇಂದ್ರ...
ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.
ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.
ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ...
ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು...
ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ ರಾಣಿಜರಿ ಪರಿಸರದಲ್ಲಿ ಬೆಂಕಿ
ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು...














