ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ. ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ...
ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ...
ಚಾರ್ಮಾಡಿ ಘಾಟಿಯಲ್ಲಿ ತಿರುವಿನಲ್ಲಿಯೇ ಬಸ್ ನ ಸ್ಟೇರಿಂಗ್ ಜಾಯಿಂಟ್ ಕಟ್ .. ತಪ್ಪಿದ ಭಾರೀ ದುರಂತ
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ.ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ....
ಧರ್ಮಸ್ಥಳ ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ
ಬೆಳ್ತಂಗಡಿ.ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು.ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು. ಈ ಸಂಧರ್ಭದಲ್ಲಿ ಧರ್ಮಸ್ಥಳ...
ಅಂಡಿಂಜೆ ಕಲ್ಲೆತ್ತಿ ಪ್ರದೇಶದಲ್ಲಿ ವ್ಯಾಪಕ ಕಾಡ್ಗಿಚ್ಚು ವ್ಯಾಪಕ ಹಾನಿ
ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಕಲ್ಲತ್ತಿ ಪ್ರದೇಶದಲ್ಲಿ ಕಾಡ್ಗಿಚ್ಚು ಹರಡಿಕೊಂಡಿದ್ದು ಕಳೆದ ಮೂರು ದಿನಗಳ ಹರಸಾಹಸದ ಬಳಿಕ ಇದೀಗ ಅಗ್ನಿಶಾಮಕ ದಳ ಮತ್ತು ಊರವರ ಪ್ರಯತ್ನದಿಂದ ಬೆಂಕಿ ನಿಯಂತ್ರಣಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ...
ಕಲ್ಮಂಜ ಶಾಲೆಯಲ್ಲಿ ಬೆನಕ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ; ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ರೋಗದ...
ಬೆಳ್ತಂಗಡಿ; ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸಿ ಆರಂಭಿಕ ಹಂತದಲ್ಲಿ ರೋಗಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆಯನ್ನು ತೆಗೆದುಕೊಳ್ಳಲು ಮಾರ್ಗದರ್ಶನ ನೀಡುವುದು ನಮ್ಮ ಆರೋಗ್ಯ ತಪಾಸಣಾ ಶಿಬಿರಗಳ ಆಶಯ ಹಾಗೂ ನಮ್ಮ ಸಾಮಾಜಿಕ ಬದ್ಧತೆಯಾಗಿದೆ....
ಅಳದಂಗಡಿ; ಬೆಂಕಿ ಆಕಸ್ಮಿಕ ಅಡಿಕೆ ತೋಟಕ್ಕೆ ಹಾನಿ
ಬೆಳ್ತಂಗಡಿ; ಅಳದಂಗಡಿಯ ಬಡಗಕಾರಂದೂರು ಶಾಲಾ ಬಳಿ ಅಗ್ನಿ ಅವಘಡದಿಂದ ಸ್ಥಳೀಯ ನಿವಾಸಿ ಸಂಶುದ್ದೀನ್ ರವರ ತೋಟಕ್ಕೆ ಹಾನಿಸಂಭವಿಸಿದೆ.ಏಕಾ ಏಕಿ ಬೆಂಕಿ ಆವರಿಸಿಕೊಂಡಿದ್ದು ತೋಟದಲ್ಲಿನ ಅಡಿಕೆ ಗಿಡಗಳು ಹಾಗೂ ಇತರ ಗಿಡಗಳಿಗೆ ಹಾನಿ ಸಂಭವಿಸಿದ್ದು...
ಎರಡನೇ ವ್ಯಾಟಿಕನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ
ಬೆಳ್ತಂಗಡಿ, ಫೆ.26: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷಧ ಅಂಗವಾಗಿ ಇಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ...
ಧರ್ಮಸ್ಥಳ ಅಜಿಕುರಿಯಲ್ಲಿ ಹೆಜ್ಜೇನು ದಾಳಿ; ಹಲವರು ಆಸ್ಪತ್ರೆಗೆ ದಾಖಲು
ಧರ್ಮಸ್ಥಳ; ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹಜ್ಜೇನು ದಾಳಿ ನಡೆಸಿದ್ದು ಹಲವರು ಅಸ್ವಸ್ಥರಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.ಬುಧವಾರ ಬೆಳಗ್ಗೆ ಎಂಟು ಗಂಟೆಯ ವೇಳೆ ಹೆಜ್ಜೇನು ದಾಳಿ ಆರಂಭವಾಗಿದ್ದು ಅಜಿಕುರಿಯಲ್ಲಿ ಹಲವರ ಮೇಲೆ ಹಜ್ಜೇನು ದಾಳಿ ನಡೆಸಿದೆ....
ನಡ; ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂದು ಕೋಟಿ ಅನುದಾನ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್,ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರುಗೊಂಡಿದೆ ಎಂದು...
ಅಂಡಿಂಜೆ; ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿ, ಬಾಲಕ ಸಾವು
ಬೆಳ್ತಂಗಡಿ; ಅಂಡಿಂಜೆಯಲ್ಲಿ ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು ಶರ್ಮ(5ವ) ಎಂಬಾತನಾಗಿದ್ದಾನೆ.ಸೋಮವಾರ ಸಂಜೆ ಅಂಡಿಂಜೆಯಲ್ಲಿ...














