ಕೊಕ್ಕಡ ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರುದ್ದ ವಾಹನ ಜಾಥಾ ವೇಳೆ ಮೋದಿ ಪರವಾಗಿ ಘೋಷಣೆ ಕೂಗಿದ ತಂಡ

0
ಬೆಳ್ತಂಗಡಿ; ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಅಖಿಲ ಬಾರತ ಮುಷ್ಕರದ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾದ ಕಾರ್ಯಕ್ರದ ವೇಳೆ ಕೊಕ್ಕಡದಲ್ಲಿ ತಂಡವೊಂದು ಮೋದಿ ಮೋದಿ ಎಂಬ ಘೋಷಣೆ ಕೂಗಿ...

ಒಂದು ಕ್ವಿಂಟಾಲ್  ಗಾಂಜಾ ವಶಪಡಿಸಿದ ಪ್ರಕರಣ, ಕಕ್ಕಿಂಜೆಯ ಇಬ್ಬರು ಸೇರಿದಂತೆ  ಮೂವರ ಆರೋಪಿಗಳ ಬಂಧನ

0
ಬೆಳ್ತಂಗಡಿ;  ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ...

ಬೆಳ್ತಂಗಡಿ : ಉಜಿರೆ ಕಟ್ಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ  ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ...

ಉಜಿರೆಯ ಮುಹಮ್ಮದ್ ನಿಶ್ವಾನ್ ಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರ ನಿವಾಸಿ ನಫೀಸಾ ಶೀಬಾ. ಉಸ್ಮಾನ್ ದಂಪತಿಯ ಪುತ್ರ ಮಂಗಳೂರಿನ ಯೆನೆಪೋಯ ಯುನಿವರ್ಸಿಟಿಯ ಅಂತಿಮ ವರ್ಷದ ಎಂ.ಬಿ.ಎ ಹಾಗೂ cma ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್. ಕರ್ನಾಟಕ...

ಉಜಿರೆ ಎಸ್.ಡಿ‌.ಎಂ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

0
ಉಜಿರೆ; ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6ರಂದು ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಿತು. ಉಜಿರೆಯ ಸುರಕ್ಷಾ ಮೆಡಿಕಲ್ ಇದರ ಮಾಲಕರಾದ ಶ್ರೀಧರ್ ಕೆ.ವಿ ಇವರು ಉಚಿತ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೆಲವು...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ

0
ಬೆಳ್ತಂಗಡಿ: ಯಾವುದೇ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ ಮಾಡಬೇಕಾದರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಣದ ಜೊತೆಗೆ ವಿಶೇಷ ಕೌಶಲ ಅನಿವಾರ್ಯವಾಗಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ (25-26) ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಮಧ್ಯೆ ಈಗಾಗಲೇ ಮಾಡಿಕೊಂಡ...

ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ

0
ಬೆಳ್ತಂಗಡಿ : ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ...

ಬೆಳ್ತಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45)ರವರು ಇಂದಬೆಟ್ಟು ಗ್ರಾಮದ ಅಂಬ್ರೋಲಿ ಎಂಬಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5 ರಂದು...

ನೇಪಾಳದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; ಆನ್ ಲೈನ್ ಮೂಲಕ ಕೋಟ್ಯಾಂತರ ವಂಚನೆ ಮಾಡಿದ್ದ 11 ಮಂದಿ ಬಂಧನ

0
ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಆಮಿಷ ತೋರಿಸಿ ನೇಪಾಳದಿಂದಲೇ ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿ ವಂಚಕರನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧನ ಮಾಡಿದ್ದು, ಲ್ಯಾಪ್‌ಟಾಪ್ ಸೇರಿದಂತೆ 21 ಮೊಬೈಲ್...

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ‌ ವಾತ್ಸಲ್ಯ ಮನೆ ಹಸ್ತಾಂತರ

0
ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು,ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ಜಯಶ್ರೀರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್...