ಗುಜರಾತ್ ಬಿಲ್ಲವ ಸಂಘದಿಂದ 172ನೇ ಶ್ರೀ ನಾರಾಯಣ ಗುರು ಜಯಂತಿ ಆಚರಣೆ
ವಡೋದರ: ಗುಜರಾತ್‌ನ ವಡೋದರದಲ್ಲಿ ಗುಜರಾತ್ ಬಿಲ್ಲವ ಸಂಘದ ವತಿಯಿಂದ 172ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಹಾಗೂ ನಿವೃತ್ತ ಎಸ್‌ಪಿ ಶ್ರೀ ಪೀತಾಂಬರ...
ಬೆಳ್ತಂಗಡಿ; ಪುದುವೆಟ್ಟಿನಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ.
ಮೃತ ಯುವತಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...
ನಿವೃತ್ತಿ ಸೌಲಭ್ಯಗಳನ್ನು ನೀಡಲು ಅನಗತ್ಯ ವಿಳಂಬ ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ಮುಂದೆ ನಿವೃತ್ತ ಮುಖ್ಯ...
ಬೆಳ್ತಂಗಡಿ; ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ತನಗೆ ಬರಬೇಕಾಗಿರುವ ನಿವೃತ್ತ ಸೌಲಭ್ಯಗಳ ಪಾವತಿಗೆ ಸಂಸ್ಥೆಯ ಆಡಳಿತ ಮಂಡಳಿ ಉದ್ದೇಶ ಪೂರ್ವಕವಾಗಿ ವಿಳಂಬ...
ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ...
ಬೆಳ್ತಂಗಡಿ : ಲಾಯಿಲ ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು ಮಾಡಿದ ಅಕ್ರಮ ಕಟ್ಟಡ ಮಾಲೀಕರು
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ ಮೇರೆಗೆ...
ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವತಿಯಿಂದ ನಾಯಕರ ಸಭೆ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ ಕಾರ್ಯಕ್ರಮವು ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣ ಹಾಗೂ ಪುಂಜಾಲಕಟ್ಟೆಯ ಪಕ್ಷದ ಕಚೇರಿಯಲ್ಲಿ ನಡೆಯಿತು.
ಬೆಳ್ತಂಗಡಿ...
ಬೆಳ್ತಂಗಡಿ: ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ; ದಾಖಲೆಗಳ ಪರಿಶೀಲನೆ
ಬೆಳ್ತಂಗಡಿ: ಉಜಿರೆ ಗ್ರಾಮ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ.9 ರಂದು ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ...
ಸಪ್ಟಂಬರ್ 15 ರಂದು ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ -ಸಂತೋಷ್ ಕುಮಾರ್ ಲಾಯಿಲ
2026-27 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ದಿನಾಂಕ 15-09-2026ರ ಮಂಗಳವಾರ ಪೂರ್ವಹ್ನ 11.00 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ...
ಬೆಳ್ತಂಗಡಿ: ದೇವಸ್ಥಾನದ ಪರಿಚಾರಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ ರಾವ್ ಸೆ. 9ರಂದು ತನ್ನ ವಾಸದ ಮನೆಯ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ...
ಬೆಳ್ತಂಗಡಿ; SKDRDP ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ರಂಜನ್ ರಾವ್ ಸಲ್ಲಿಸಿದ್ ಅರ್ಜಿ ವಜಾ
ಬೆಳ್ತಂಗಡಿ; ಎಸ್.ಕೆ.ಡಿ.ಆರ್.ಡಿ.ಪಿ ಹೆಚ್ಚು ಬಡ್ಡಿಯನ್ನು ಪಡೆಯುತ್ತಿದೆ ಎಂದು ಆರೋಪಿಸಿ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು,...















