ಅಳದಂಗಡಿ; ಬೆಂಕಿ ಆಕಸ್ಮಿಕ ಅಡಿಕೆ ತೋಟಕ್ಕೆ ಹಾನಿ
ಬೆಳ್ತಂಗಡಿ; ಅಳದಂಗಡಿಯ ಬಡಗಕಾರಂದೂರು ಶಾಲಾ ಬಳಿ ಅಗ್ನಿ ಅವಘಡದಿಂದ ಸ್ಥಳೀಯ ನಿವಾಸಿ ಸಂಶುದ್ದೀನ್ ರವರ ತೋಟಕ್ಕೆ ಹಾನಿಸಂಭವಿಸಿದೆ.ಏಕಾ ಏಕಿ ಬೆಂಕಿ ಆವರಿಸಿಕೊಂಡಿದ್ದು ತೋಟದಲ್ಲಿನ ಅಡಿಕೆ ಗಿಡಗಳು ಹಾಗೂ ಇತರ ಗಿಡಗಳಿಗೆ ಹಾನಿ ಸಂಭವಿಸಿದ್ದು...
ಎರಡನೇ ವ್ಯಾಟಿಕನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ
ಬೆಳ್ತಂಗಡಿ, ಫೆ.26: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷಧ ಅಂಗವಾಗಿ ಇಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ...
ಧರ್ಮಸ್ಥಳ ಅಜಿಕುರಿಯಲ್ಲಿ ಹೆಜ್ಜೇನು ದಾಳಿ; ಹಲವರು ಆಸ್ಪತ್ರೆಗೆ ದಾಖಲು
ಧರ್ಮಸ್ಥಳ; ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹಜ್ಜೇನು ದಾಳಿ ನಡೆಸಿದ್ದು ಹಲವರು ಅಸ್ವಸ್ಥರಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.ಬುಧವಾರ ಬೆಳಗ್ಗೆ ಎಂಟು ಗಂಟೆಯ ವೇಳೆ ಹೆಜ್ಜೇನು ದಾಳಿ ಆರಂಭವಾಗಿದ್ದು ಅಜಿಕುರಿಯಲ್ಲಿ ಹಲವರ ಮೇಲೆ ಹಜ್ಜೇನು ದಾಳಿ ನಡೆಸಿದೆ....
ನಡ; ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂದು ಕೋಟಿ ಅನುದಾನ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್,ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರುಗೊಂಡಿದೆ ಎಂದು...
ಅಂಡಿಂಜೆ; ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿ, ಬಾಲಕ ಸಾವು
ಬೆಳ್ತಂಗಡಿ; ಅಂಡಿಂಜೆಯಲ್ಲಿ ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು ಶರ್ಮ(5ವ) ಎಂಬಾತನಾಗಿದ್ದಾನೆ.ಸೋಮವಾರ ಸಂಜೆ ಅಂಡಿಂಜೆಯಲ್ಲಿ...
ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ ಕುಂಭಾ ಸಮಾಗಮ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ...
ಬಂದಾರು : ಫೆ 23 ಕುಂಬಾರರ ಸೇವಾ ಸಂಘ (ರಿ.) ಹಾಗೂ ಜೈ ಶ್ರೀರಾಮ್ ಗೆಳೆಯರ ಬಳಗ (ರಿ.) ಶ್ರೀರಾಮನಗರ ಬಂದಾರು. ಧರ್ಮ ಸಂಸ್ಕಾರ ಶಿಕ್ಷಣ ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ...
ರಸ್ತೆ ಕಳಪೆ ಕಾಮಗಾರಿ ವಿರುದ್ಧ ಟಿ.ಬಿ ಕ್ರಾಸ್ ಜಂಕ್ಷನ್ ನಲ್ಲಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ.
ಬೆಳ್ತಂಗಡಿ; ಲಾಯಿಲ ಗ್ರಾಮದ ಟಿ.ಬಿ ಕ್ರಾಸ್-ಕುತ್ರೋಟ್ಟು ರಸ್ತೆ ಕಳಪೆ ಕಾಮಗಾರಿ ವಿರುದ್ಧ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಉಜಿರೆ ಬ್ಲಾಕ್ ಸಮಿತಿ ಸದಸ್ಯರಾದ ಆರೀಫ್ ಕುಂಟಿನಿ, ರಫೀಕ್...
ಆರಂಬೋಡಿ; ಬಾಲಕ ನದಿಗೆ ಬಿದ್ದು ಸಾವು
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ (...
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ ಎಂ ಸಿ ವೇಣುಗೋಪಾಲ್
ಬೆಳ್ತಂಗಡಿ .ಬ್ಲಾಕ್ ಕಾಂಗ್ರೆಸ್ ಗೆಕೆಪಿಸಿಸಿ ಉಪಾಧ್ಯಕ್ಷರು,ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು ಕಾರ್ಯಕರ್ತರ...
ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ
ಬೆಳ್ತಂಗಡಿ:ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.ಪಾದಯಾತ್ರಿಗಳಿಗೆ ಅಡುಗೆ,ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು,ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ...















