ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ
ಬೆಳ್ತಂಗಡಿ; ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಹಮೀದ್...
ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ ಅನುದಾನ ಮಂಜೂರು ರಕ್ಷಿತ್...
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ ಎಂದು ಕೆ.ಪಿ.ಸಿ.ಸಿ...
ಮಾಲಾಡಿ; ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು
ಬೆಳ್ತಂಗಡಿ: ಮಾಲಾಡಿ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರಂದು ಮುಂಜಾನೆ...
ಕಾಯರ್ತಡ್ಕ; ಅಕ್ರಮ ದನ ಸಾಗಾಟ ಪತ್ತೆ ಇಬ್ಬರ ಬಂಧನ
ಬೆಳ್ತಂಗಡಿ; ತಾಲೂಕಿನ ಕಾಯರ್ತಡ್ಕದಲ್ಲಿ ಅಟೋ ರಿಕ್ಷಾ ದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ...
ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ...
ನೆರಿಯ; ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ; ನೆರಿಯ ಗ್ರಾಮದ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.
ಫಾತಿಮತ್ ರಂಝೀನ್ ರವರ...
ತಣ್ಣೀರುಪಂತ; ಏಳನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ತಾಲೂಕಿನ ತಣ್ಣೀರು ಪಂಥ ಗ್ರಾಮದಲ್ಲಿ ನಡೆದಿದೆ.
ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್...
ನಗರ ಪ್ರದೇಶದ ಜನರಿಗೆ ನೆರವಾಗಲು, ‘ಬಿ’ ಖಾತಾ ನೀಡುವ ರಾಜ್ಯ ಸರಕಾರದ ಐತಿಹಾಸಿಕ ನಿರ್ಧಾರ; ರಕ್ಷಿತ್ ಶಿವರಾಂ
ಬೆಳ್ತಂಗಡಿ : ‘ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆ ಹಾಗೂ ಭೂ ಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡುವ ಐತಿಹಾಸಿಕ ನಿರ್ಧಾರವನ್ನು...
ನೆರಿಯ; ಸುಂದರ ಮಲೆಕುಡಿಯ ಕೈ ಕಡಿದ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆಳ್ತಂಗಡಿ; ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್...















