ತಾಲೂಕಿನ ರಸ್ತೆಗಳಿಗೆ ಅನುದಾನ ಒದಗಿಸುವಂತೆ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ ಲೋಕೋಪಯೋಗಿ ಸಚಿವರಿಗೆ  ಮನವಿ

0
ಬೆಳ್ತಂಗಡಿ; ಜಿಲ್ಲೆಗೆ ಆಗಮಿಸಿದ ರಾಜ್ಯ‌ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಪುತ್ತೂರಿನಲ್ಲಿ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಬೆಳ್ತಂಗಡಿ ತಾಲೂಕಿನ ಅತೀ ಅಗತ್ಯವಾದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ...

ವಿಟ್ಲ; ಅಧಿಕಾರಿಗಳ ಸೋಗಿನಲ್ಲಿ ದರೋಡೆ; ಕೇರಳದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರ ಬಂಧನ

0
ಮಂಗಳೂರು: ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯ ಮನೆಗೆ ಈ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್ ಅಧಿಕಾರಿಯೊಬ್ಬ...

ಗುರವಾಯನಕೆರೆ; ಅಕ್ರಮ ಕಸಾಯಿಖಾನೆಗೆ ದಾಳಿ; ಇಬ್ಬರ ಬಂಧನ

0
ಬೆಳ್ತಂಗಡಿ ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಕೇಳಿ ಬಂದಿದ್ದವು...

ಧರ್ಮಸ್ಥಳ; ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಿದ್ಯುತ್ ಲೈನಿನ ಮೇಲೆ ಮರಗಳನ್ನು ಮುರಿದು ಹಾಕಿದ ಕಾಡಾನೆಗಳು

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಮರವೊಂದನ್ನು ವಿದ್ಯುತ್ ಲೈನಿನ ಮೇಲೆ ಉರುಳಿಸಿದ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿದೆ. ಬೊಳಿಯಾರು ಸಮೀಪ ರಸ್ತೆಬದಿಯಲ್ಲಿದ್ದ ಮರವನ್ನು...

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ.

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಲ ನೇಮಕ ವಾಗಿದ್ದಾರೆ . ಪ್ರಸ್ತುತ ಇವರು...

ಗ್ರಾಮ ಆಡಳಿತಾ ಧಿಕಾರಿಗಳ ಧರಣಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು,...

ರುಡ್ ಸೆಟ್ ಸಂಸ್ಥೆಯಲ್ಲಿ ಲಭಿಸುವ ತರಬೇತಿಗಳು ಬದುಕಿಗೆ ದಾರಿ ದೀಪವಾಗಲಿದೆ; ಡಿ. ಹರ್ಷೇಂದ್ರ ಕುಮಾರ್‌

0
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್‌ ಸೆಟ್‌ ಸಂಸ್ಥೆಯಲ್ಲಿ ಕಲಿತ ತರಬೇತಿಗಳು...

ಚಾರ್ಮಾಡಿ ಕಾಡಾನೆ ಸಾವು ಪ್ರಕರಣ; ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು; ಅರಣ್ಯ ಇಲಾಖೆ ಮಾಹಿತಿ

0
ಬೆಳಂಗಡಿ; ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಕಾಡಾನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಲಾಯಿತು. 25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು‌ ಆನೆಯ ದೇಹದ ಹೊರಭಾಗದಲ್ಲಿ ಯಾವುದೇ...

ಬೆಳ್ತಂಗಡಿ; ಚಾರ್ಮಾಡಿ ಕತ್ತರಿಗುಡ್ಡೆ ಸಮೀಪ ಕಾಡಾನೆ ಸಾವು

0
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಂಡು ಬಂದ ಕಾಡಾನೆ ಸಾವನ್ನಪ್ಪಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ...

ಊರಿಗೆ ಮರಳಲು ವಿಮಾನ ನಿಲ್ದಾಣಕ್ಕೆ  ತೆರಳಿದ್ದ ವೇಳೆ ಹೃದಯಾಘಾತ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು

0
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ...