ಚಾರ್ಮಾಡಿ; ಅರೆಪ್ರಜ್ಞಾವಸ್ತೆಯಲ್ಲಿ ಕಾಡಾನೆ ಪತ್ತೆ
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಾಡಾನೆ ಪತ್ತೆಯಾಗಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು...
ನಿವೃತ್ತ ಶಿಕ್ಷಕ, ಕೃಷಿ ತಜ್ಞ, ರತ್ನಮಾನಸದ ಪಾಲಕ ಕಾಶ್ಮೀರ್ ಮಿನೇಜಸ್ ನಿಧನ
ಉಜಿರೆ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಸಲ್ಪಡುತ್ತಿರುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೀವನಶಿಕ್ಷಣ ನೀಡುವ ರತ್ನಮಾನಸ’’ ವಿದ್ಯಾರ್ಥಿನಿಲಯದ ನಿವೃತ್ತ ವಾರ್ಡನ್...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು , ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
ಬಂದಾರು; ಕುರಾಯ ದೇವಸ್ಥಾನದ ಬಳಿ ಗೇರು ತೋಟಕ್ಕೆ ಬೆಂಕಿ
ಬಂದಾರು; ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಇಂದು ಮದ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ...
16ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾದ “ದಸ್ಕತ್” ತುಳು ಚಿತ್ರ
ಬೆಂಗಳೂರು ಅಂತರ್ ರಾಷ್ಟ್ರೀಯ ಫೀಲಂ ಫೆಸ್ಟಿವಲ್ ಮಾ 1 ರಿಂದ 8 ರವರೆಗೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿರುವ ಪಿವಿಆರ್ ಥೀಯೇಟರ್ ನಲ್ಲಿ ನಡೆಯಲಿದೆ.ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬಂದಿದ್ದು ಈಗಾಗಲೇ...
ಮುಗೇರಡ್ಕದಲ್ಲಿ ಅಕ್ರಮ ಮರಳು ಗಣಿಗಾರಿಕೆ ಆರೋಪ:ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಯವರಿಗೆ ಬಿ.ಎಂ ಭಟ್ ಅವರಿಂದ ದೂರು
ಬೆಳ್ತಂಗಡಿ; ತಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ಮತ್ತೆ ಅಕ್ರಮ ಮರಳುಗಣಿಗಾರಿಕೆ ಆರಂಭಗೊಂಡಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಿಪಿಐಎಂ ಮುಖಂಡ ಬಿ.ಎಂ ಭಟ್ ಅವರು ಜಿಲ್ಲಾಧಿಕಾರಿಗಳು ಹಾಗೂ ಹಾಗೂ ಇತರ...
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಯುವಕನಿಗೆ ಗಂಭಿರ ಗಾಯ
ಬೆಳ್ತಂಗಡಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಬುಧವಾರ ಸಂಜೆ ನಡೆದಿದೆ.ಮುಂಡಾಜೆ- ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ...
ಗುರುವಾಯನಕೆರೆ ಬಳಿ ಡಿವೈಡರ್‌ಗೆಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ- ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ...
“ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ…” ಕೊಯ್ಯೂರು ಪಿಜಕಳದಲ್ಲೊಂದು ವಿಶೇಷ...
ಬೆಳ್ತಂಗಡಿ :'ಎಚ್ಚರಿಕೆ', "ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ, ಅವರನ್ನು ಕೂಡ ನಾವು ಚೆನ್ನಾಗಿ ನೋಡಿ ಕೊಳ್ಳುತ್ತೇವೆ.(ನಾಯಿಗಳನ್ನು ಸಾಕಲು ಯೋಗ್ಯತೆ ಇಲ್ಲದವರು ದಯವಿಟ್ಟು ನಾಯಿಗಳನ್ನು...
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣ ಕಾಯ್ದೆಗೆ ರಾಜ್ಯಪಾಲರ ಅಂಗೀಕಾರ
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಗಳನ್ನು ತಡೆ ಗಟ್ಟಲು ಉದ್ದೇಶಿಸಿ ರಾಜ್ಯ ಸರಕಾರ ಕಳುಹಿಸಿ ಕೊಟ್ಟಿದ್ದ ಮಹತ್ವದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಅಂಕಿತ ಹಾಕಿದ್ದಾರೆ.
ಈ ಹಿಂದೆ...















