ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...

ಉಜಿರೆ; ಬದುಕು ಕಟ್ಟೋಣ ತಂಡ ಮತ್ತು ವಿವಿಧ ಸಂಘಸಂಸ್ಥೆಗಳ ವತಿಯಿಂದ ಭತ್ತಕಟಾವು ಕಾರ್ಯಕ್ರಮ; 2000 ಯುವಕರು ಭಾಗಿ

0
ಬೆಳ್ತಂಗಡಿ : ಇಂದಿನ ಯುವ ಪೀಳಿಗೆಗೆ ಅನ್ನದ ಮಹತ್ವ ತಿಳಿಸುವ ಕಾರ್ಯ ಅಗಬೇಕಿದೆ. ಬದುಕುಕಟ್ಟೋಣ ತಂಡ ಮತ್ತು ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿ ಸಮುದಾಯಕ್ಕೆ ಬತ್ತದ ನಾಟಿ, ಬತ್ತದ ಕಟಾವು ಬಗ್ಗೆ...

ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ  ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್...

ಗುರುವಾಯನಕೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0
ಬೆಳ್ತಂಗಡಿ; ಗುರುವಾಯನಕೆರೆಯ ಕೆರೆಯಲ್ಲಿ ಅಪರಿಚಿತ ಅಪರಿಚಿತ ವ್ಯಕ್ತಿಯ ಮೃಯದೇಹ ಭಾನುವಾರ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಗಮನಿಸಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ...

ಸುಲ್ಕೇರಿ ಅಟ್ರಿಂಜೆ 6.8ಕೋಟಿಯ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

0
ಬೆಳ್ತಂಗಡಿ: ದೇಶದ ಕಟ್ಟಕಡೆಯ ಜನರೂ ಅಭಿವೃದ್ಧಿಯ ಫಲವನ್ನು ಉಣ್ಣಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಹೀಗಾಗಿ ಗ್ರಾಮಾಂತರ ಪ್ರದೇಶದ ಉನ್ನತಿಗೆ ಹಗಲು ರಾತ್ರಿ ದುಡಿಯುವ ಸಂಕಲ್ಪ ನನ್ನದು ಎಂದು ಸಂಸದ ಬ್ರಿಜೇಶ್...

ಬೈಕ್ ಡಿಕ್ಕಿ ಗಾಯಾಳು ಮೃತ್ಯು

0
ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.ಪಾದಚಾರಿ ಕಡಿರುದ್ಯಾವರದಅಂತರ ಲೋಕಯ್ಯ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ...

ಯುವ ಕಾಂಗ್ರೆಸ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಹಕ್ಕೀಂ ಕೊಕ್ಕಡ ಆಯ್ಕೆ

0
ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಕ್ಕಡ ನಿವಾಸಿ ಯುವ ಉದ್ಯಮಿ ಎಸ್. ಕೆ ಹಕ್ಕೀಂ ಕೊಕ್ಕಡ ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.ಯುವ ಕಾಂಗ್ರೆಸ್ ನಲ್ಲಿ...

ಯುವ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾಗಿ ಅಝರ್ ನಾವೂರು ಆಯ್ಕೆ

0
ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾವೂರು ನಿವಾಸಿ ಯುವ ಉದ್ಯಮಿ ಅಝರ್ ಎನ್.ಕೆ ನಾವೂರು ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.ಯುವ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿರುವ...

ಯುವಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಯಾಗಿ ಅಭಿನಂದನ್ ಆಯ್ಕೆ

0
ಬೆಳ್ತಂಗಡಿ : ಕರ್ನಾಟಕ ರಾಜ್ಯ ಯುವ ಕಾಂಗ್ರಸ್ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ರಾಜ್ಯ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಭಿನಂದನ್ ಹರೀಶ್ ಕುಮಾ‌ರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು...

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹಿಂ ನವಾಝ್ ಆಯ್ಕೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ...